ಹಳೆಯಂಗಡಿ ಮುಖ್ಯ ಜಂಕ್ಷನ್‌ನ ಮುಗಿಯದ ಗೋಳು

ರಸ್ತೆಯಲ್ಲೇ ಮಳೆ ನೀರು , ಶಾಶ್ವತ ಪರಿಹಾರಕ್ಕೆ ಆಗ್ರಹ

Team Udayavani, Jun 11, 2020, 5:45 AM IST

ಹಳೆಯಂಗಡಿ ಮುಖ್ಯ ಜಂಕ್ಷನ್‌ನ ಮುಗಿಯದ ಗೋಳು

ಹಳೆಯಂಗಡಿ: ಇಲ್ಲಿನ ರಾ.ಹೆ. 66ರ ಹಳೆಯಂಗಡಿಯ ಮುಖ್ಯ ಜಂಕ್ಷನ್‌ನಲ್ಲಿ ಮಳೆಗಾಲದಲ್ಲಿ ರಸ್ತೆಯಲ್ಲಿಯೇ ಮಳೆ ನೀರು ನಿಂತು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದ್ದು, ಈ ಅವ್ಯವಸ್ಥೆಯ ಗೋಳು ಮಗಿಯದಾಗಿದೆ ಎಂದು ಹೆದ್ದಾರಿ ಇಲಾಖೆಯ ಮೇಲೆ ನಾಗರಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಚತುಷ್ಪಥ ಕಾಮಗಾರಿ ನಡೆದ ಅನಂತರ ಮಳೆಗಾಲ ಆರಂಭವಾದ ತತ್‌ಕ್ಷಣ ಇಲ್ಲಿನ ಪ್ರಮುಖ ಜಂಕ್ಷನ್‌ನಪಕ್ಷಿಕೆರೆ ರಸ್ತೆಯ ತಿರುವಿನಲ್ಲಿ ಬೃಹದಾಕಾರದ ಹೊಂಡಗಳು ಸೃಷ್ಟಿ ಯಾಗುವುದು ಸಾಮಾನ್ಯವಾಗಿದೆ. ಹೊಂಡಕ್ಕೆ ಆಗಾಗ ಕಲ್ಲು ಮಣ್ಣು ಹಾಕಿ ತಾತ್ಕಾಲಿಕವಾಗಿ ಮುಚ್ಚಿದರೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಈವರೆಗೂ ಸಾಧ್ಯವಾಗಿಲ್ಲ. ರಿಕ್ಷಾ ಹಾಗೂ ದ್ವಿಚಕ್ರ ವಾಹಗಳು ಹೊಂಡಕ್ಕೆ ಇಳಿಸಿಯೇ ಚಲಿಸಬೇಕಾದ ಅನಿವಾರ್ಯತೆ, ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುವ ವಾಹನಗಳಿಂದ ಪಾದಚಾರಿಗಳಿಗೆ ನೀರು ಚಿಮ್ಮುವ ಆತಂಕವಿದೆ. ಮುಕ್ಕ ಜಂಕ್ಷನ್‌ನಿಂದ ಹಳೆಯಂಗಡಿ ಜಂಕ್ಷನ್‌ನವರೆಗೆ ರಸ್ತೆಯ ಎರಡೂ ಕಡೆಗಳಲ್ಲಿ ಚರಂಡಿ ಇಲ್ಲದೇ ಇರುವುದರಿಂದ ಮಳೆ ನೀರು ರಸ್ತೆಯಲ್ಲಿಯೇ ನಿಲ್ಲುತ್ತಿದೆ.ಈ ಭಾಗದಲ್ಲಿ ಸರ್ವಿಸ್‌ ರಸ್ತೆ ರಚನೆಯಾಗುತ್ತದೆ ಎಂದು ಈ ಹಿಂದೆ ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದರು. ಕಾಮಗಾರಿ ಈವರೆಗೂ ನಡೆದಿಲ್ಲ. ಸುತ್ತುಬಳಸಿ ಜಂಕ್ಷನ್‌ನಿಂದ ದೂರದಲ್ಲಿ ಹೆದ್ದಾ ರಿಯನ್ನು ದಾಟುವಾಗ ಅಪಾಯವನ್ನು ಎದುರಿ ಸಬೇಕಾಗುತ್ತದೆ.

ತಾತ್ಕಾಲಿಕ ಪರಿಹಾರ
ಮಳೆ ನೀರು ಸರಾಗವಾಗಿ ಹರಿಯಲು ಇಲ್ಲಿ ಚರಂಡಿ ಮಾಡಿದಲ್ಲಿ ಮಾತ್ರ ಪರಿಹಾರ ಸಾಧ್ಯ. ಕಳೆದ ಬಾರಿ
ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗೆ ನೇರವಾಗಿ ತಿಳಿಸಿದ್ದೆ. ಆಗ ಕಲ್ಲು ಮಣ್ಣು ತಂದು ತಾತ್ಕಾಲಿಕ ಪರಿಹಾರ ಮಾತ್ರ ನೀಡಿದ್ದರು. ಇಲಾಖೆಯು ಹೆದ್ದಾರಿಗೆ ಪಡೆದುಕೊಂಡಿರುವ ಸ್ಥಳದಲ್ಲಿ ಚರಂಡಿ ನಿರ್ಮಿಸಲು ಸಂಸದರ ಮೂಲಕ ಇಲಾಖೆಗೆ ಒತ್ತಡ ಹಾಕುವ ಪ್ರಯತ್ನ ನಡೆಸುತ್ತೇನೆ.
-ವಿನೋದ್‌ಕುಮಾರ್‌ ಬೊಳ್ಳೂರು
ಸದಸ್ಯರು, ಜಿ.ಪಂ.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

1

Kadri: ಬೃಹತ್‌ ಗಾತ್ರದ ಚಿಟ್ಟೆ, ಜೀರುಂಡೆ !

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.