Mysore: ಭೀತಿ ಹುಟ್ಟಿಸಿದ್ದ ನರಭಕ್ಷಕ ಹುಲಿ ಸೆರೆ

- ಮೈಸೂರಿನಲ್ಲಿ ಮಹಿಳೆಯನ್ನು ಬಲಿ ಪಡೆದಿದ್ದ ವ್ಯಾಘ್ರ

Team Udayavani, Nov 29, 2023, 12:07 AM IST

tiger

ಮೈಸೂರು: ಮಹಿಳೆಯೊ ಬ್ಬರ ಸಾವಿಗೆ ಕಾರಣವಾಗಿ, ಇಬ್ಬರನ್ನು ಗಾಯಗೊಳಿಸಿ ಭೀತಿ ಹುಟ್ಟಿಸಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಇತ್ತೀಚೆಗೆ ನಂಜನಗೂಡು ತಾಲೂಕು ಬಳ್ಳೂರು ಹುಂಡಿ ಗ್ರಾಮದಲ್ಲಿ ಈ ವ್ಯಾಘ್ರವು ಮಹಿಳೆಯೊಬ್ಬರನ್ನು ಬಲಿ ಪಡೆದಿತ್ತು. ಇದಾದ ಮೂರು ದಿನಗಳಲ್ಲೇ ಈ ಬೆಳವಣಿಗೆ ನಡೆದಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ಬಳಿ ರತ್ನಮ್ಮ ಎಂಬ ಮಹಿಳೆ ಮೇಲೆ ನ. 24ರಂದು ಹುಲಿ ದಾಳಿ ನಡೆಸಿ ಹತ್ಯೆಗೈದಿತ್ತು. ಇದರಿಂದ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು 200ಕ್ಕೂ ಹೆಚ್ಚು ಸಿಬಂದಿ, 3 ಸಾಕಾನೆ, 50 ಸಿಸಿ ಕೆಮರಾಗಳು, 1 ಡ್ರೋಣ್‌, 1 ದೊಡ್ಡ ಬೋನು ಹಾಗೂ 100 ಮಂದಿ ಆದಿವಾಸಿಗಳ ಸಹಾಯದೊಂದಿಗೆ ಹುಲಿ ಸೆರೆ ಕಾರ್ಯಾಚರಣೆಗೆ ಇಳಿದಿತ್ತು. ಮೂರು ದಿನಗಳ ನಿರಂತರ ಕಾರ್ಯಾಚರಣೆಯ ಬಳಿಕ ಕೊನೆಗೂ ವ್ಯಾಘ್ರನನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಅರವಳಿಕೆ ನೀಡಿ ಸೆರೆ

ಈ ಹಿಂದೆ ಹಸುವನ್ನು ಕೊಂದಿದ್ದ ಸ್ಥಳದಲ್ಲಿ ಇಲಾಖೆ ದೊಡ್ಡ ಬೋನು ಇರಿಸಿ ಅರವಳಿಕೆ ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.

ಟಾಪ್ ನ್ಯೂಸ್

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Traffic-UPI

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್‌ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

HD-Kote

H.D.Kote: ಹೆಬ್ಬುಲಿ ದಾಳಿಗೆ ಒಂದೂವರೆ ವರ್ಷದ ಮರಿ ಹುಲಿ ಸಾವು!

court

Mysuru: ಕ್ಷುಲ್ಲಕ ಕಾರಣಕ್ಕೆ ಜೋಡಿ ಕೊ*ಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.