MRPL ನೂತನ ಎಂಡಿ ಎಂ. ಶ್ಯಾಮಪ್ರಸಾದ್ ಕಾಮತ್
Team Udayavani, Feb 29, 2024, 12:22 AM IST
ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ (ಎಂಆರ್ಪಿಎಲ್)ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮುಂಡ್ಕೂರು ಶ್ಯಾಮಪ್ರಸಾದ್ ಕಾಮತ್ ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಹೈಡ್ರೋಕಾರ್ಬನ್ ಕ್ಷೇತ್ರದಲ್ಲಿ 30 ವರ್ಷಗಳ ಅನುಭವ ಹೊಂದಿರುವ ಅವರು ಎಂಐಟಿ ಮಣಿಪಾಲದಿಂದ ಕೆಮಿಕಲ್ ಎಂಜಿನಿಯರಿಂಗ್ ಪದವಿ, ಮಣಿಪಾಲದ ಟಿಎ ಪೈ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ನಿಂದ ಮ್ಯಾನೇಜ್ಮೆಂಟ್ನಲ್ಲಿ ಪಿಜಿ ಡಿಪ್ಲೋಮಾ ಪದವಿ ಪಡೆದವರು.
ಈ ಮೊದಲು ಅವರು ಕಾರ್ಯಕಾರಿ ನಿರ್ದೇಶಕ(ರಿಫೈನರಿ)ರಾಗಿ ಸೇವೆ ಸಲ್ಲಿಸಿದ್ದು, ಎಂಆರ್ಪಿಎಲ್ನ ಕಾರ್ಯನಿರ್ವಹಣೆ, ತಾಂತ್ರಿಕ ಸೇವೆ, ಉತ್ಪಾದನಾ ಯೋಜನೆಗಳಲ್ಲಿ ಚತುರತೆ ಮೆರೆದವರು.
ಪೆಟ್ರೋಲಿಯಂ ಸಂಸ್ಕರಣೆಯ ಯೋಜನಾ ಪರಿಕಲ್ಪನೆ, ಪ್ರಕ್ರಿಯೆ ಎಂಜಿನಿಯರಿಂಗ್, ಉತ್ಪಾದನಾ ಯೋಜನೆ ಹಾಗೂ ಒಟ್ಟು ನಿರ್ವಹಣೆಯಲ್ಲಿ ಅಪಾರ ಜ್ಞಾನ ಹೊಂದಿದ್ದಾರೆ. ರಿಫೈನರಿಯನ್ನು ಅತ್ಯಾಧುನಿಕತೆಯತ್ತ ಕೊಂಡೊಯ್ದವರಲ್ಲಿ ಒಬ್ಬರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.