ಸರ್ಕಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಅಧಿಕಾರಿ ಎತ್ತಂಗಡಿ
ಪ್ರಾಮಾಣಿಕ ಮನಸು ಮಾಡಿ, ಕನಿಷ್ಠ ಅಂತಹ ಶಿಕ್ಷಣ ಸಚಿವರನ್ನಾಗಿ ಮಾಡಿ.
Team Udayavani, Sep 20, 2022, 3:10 PM IST
ಬೆಂಗಳೂರು: ಸರ್ಕಾರದ ಅಧಿಕಾರಿಯಾಗಿ ನಿಯಮಗಳನ್ನು ಉಲ್ಲಂಘಿಸಿದ ಹಾಗೂ ಸರ್ಕಾ ರದ ವಿರುದ್ಧವೇ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಬೆನ್ನಲ್ಲೇ ಪ್ರಾದೇಶಿಕ ಆಂಗ್ಲ ಕೇಂದ್ರದ ನಿರ್ದೇಶಕರನ್ನು ಶಿಕ್ಷಣ ಇಲಾಖೆ ನಿರ್ದೇಶಕ ಸ್ಥಾನದಿಂದ ಎತ್ತಂಗಡಿ ಮಾಡಲಾಗಿದೆ.
ಇದನ್ನೂ ಓದಿ:ಜಿಮ್ ಗಳಲ್ಲಿ ನೀಡುವ ಪ್ರೊಟೀನ್ ಪೌಡರ್ ಬ್ಯಾನ್ ಮಾಡಬೇಕು: ಸದನದಲ್ಲಿ ಭಾರಿ ಚರ್ಚೆ
ಪ್ರಾದೇಶಿಕ ಆಂಗ್ಲ ಕೇಂದ್ರದ ನಿರ್ದೇಶಕರಾಗಿದ್ದ ಡಾ. ಬಿ.ಕೆ.ಎಸ್. ವರ್ಧನ್ ಅವರು ಇತ್ತೀಚೆಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ “ನರೇಂದ್ರ ಮೋದಿಜೀ ಅವರಿಗೆ ದೇಶದ ಅಸ್ಪ್ರಶ್ಯ ಜನ ಸಮುದಾಯಗಳ ಪರವಾಗಿ ಜನ್ಮ ದಿನದ ಶುಭಾಶಯಗಳು. ಇನ್ನೊಂದು ಸಲ ನೀವು ಪ್ರಧಾನ ಮಂತ್ರಿಯಾದರೆ, ಕಾಶಿ ವಿಶ್ವನಾಥನ ಆಣೆಯಾಗಿ ಸಾಮಾಜಿಕ ನ್ಯಾಯ ಪಾಲನೆ ಮಾಡಲು ಪ್ರಾಮಾಣಿಕ ಮನಸು ಮಾಡಿ, ಕನಿಷ್ಠ ಅಂತಹ ಶಿಕ್ಷಣ ಸಚಿವರನ್ನಾಗಿ ಮಾಡಿ.
ನಾನೂ ವಿವರವಾದ ಮನವಿ ಪತ್ರ ಬರೆಯುವೆ’ ಎಂದು ಸ್ಟೇಟಸ್ ಹಾಕಿದ್ದರು. ಸರ್ಕಾರದ ಅಧಿಕಾರಿಯೊಬ್ಬರು ಸರ್ಕಾರದ ವಿರುದ್ಧವೇ ಮಾತನಾಡಿರುವುದರಿಂದ ಹಾಗೂ ಈ ಹಿಂದೆಯೂ ಕೆಲವು ನಿಯಮಗಳನ್ನು ಉಲ್ಲಂಘನೆ ಮಾಡಿದ ಆರೋಪದ ಮೇಲೆ ನಿರ್ದೇಶಕ ಸ್ಥಾನದಿಂದ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಡಿಎಸ್‌ಇಆರ್‌ಟಿ ನಿರ್ದೇಶಕಿ ವಿ.ಸುಮಂಗಲಾ ಅವರಿಗೆ ಹೆಚ್ಚುವರಿ ಹೊಣೆಗಾರಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.