Pope: ಬುದ್ಧಿವಂತನಿಗೆ ಕೊಡುವುದಲ್ಲೇ ಸಂತೋಷ-ಗೌತಮ ಬುದ್ಧನ ಹೇಳಿಕೆ ಉಲ್ಲೇಖೀಸಿದ ಪೋಪ್
Team Udayavani, Sep 3, 2023, 9:21 PM IST
ಉಲಾನ್‌ಬಾಟರ್: “ಬುದ್ಧಿವಂತ ವ್ಯಕ್ತಿ ಕೊಡುವುದರಲ್ಲಿ ಸಂತೋಷಪಡುತ್ತಾನೆ’ ಎಂಬ ಗೌತಮ ಬುದ್ಧನ ಹೇಳಿಕೆಯನ್ನು ಪೋಪ್ ಫ್ರಾನ್ಸಿಸ್ ತಮ್ಮ ಭಾಷಣದಲ್ಲಿ ಉಲ್ಲೇಖೀಸಿದ್ದಾರೆ. ಮಂಗೋಲಿಯಾ ರಾಜಧಾನಿ ಉಲಾನ್‌ಬಾಟರ್‌ನಲ್ಲಿ ಭಾನುವಾರ ಆಯೋಜಿಸಿದ್ದ ವಿವಿಧ ಧರ್ಮಗಳ ಮುಖಂಡರ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, “ಎಲ್ಲಾ ಧರ್ಮಗಳು ಸೌಹಾರ್ದತೆಯಿಂದ ಇರುವುದನ್ನು ಬೋಧಿಸುತ್ತವೆ. ಜತೆಗೆ ಮೂಲಭೂತವಾದ, ಹಿಂಸೆಯನ್ನು ಬಿಡಲು ದಾರಿ ತೋರಿಸುತ್ತವೆ’ ಎಂದು ಹೇಳಿದ್ದಾರೆ.
“ತಾಂತ್ರಿಕ ಪ್ರಗತಿ ಮಾತ್ರವೇ ಮಾನವನ ಅಭ್ಯುದ್ಯಯಕ್ಕೆ ಕಾರಣವಾಗಲಾರದು. ಜಗತ್ತಿನಲ್ಲಿ ಮಾನವರು ಸೌಹಾರ್ದತೆಯಿಂದ ಬದುಕಬೇಕಿದೆ. ಮಾನವೀಯತೆಯನ್ನು ಎತ್ತಿಹಿಡಿಯುವುದೇ ಎಲ್ಲಾ ಧರ್ಮಗಳ ಪ್ರಮುಖ ಅಂಶವಾಗಿದೆ’ ಎಂದಿದ್ದಾರೆ.
“ಪಡೆಯುವುದಕ್ಕಿಂತ ನೀಡುವುದರಲ್ಲಿ ಹೆಚ್ಚಿನ ಸಂತೋಷ ಸಿಗುತ್ತದೆ’ ಎಂಬ ಏಸು ಕ್ರಿಸ್ತನ ಮಾತಿನಿಂತೆ ನಾವು ಜಗತ್ತಿನಿಂದ ಪಡೆಯುವುದಕ್ಕಿಂತ ಹೆಚ್ಚಾಗಿ ಜಗತ್ತಿಗೆ ನೀಡಬೇಕಿದೆ’ ಎಂದು ಪೋಪ್ ಫ್ರಾನ್ಸಿಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.