ಇಂದಿನಿಂದ ಲಂಕಾ ಕ್ರಿಕೆಟಿಗರ ಅಭ್ಯಾಸ
Team Udayavani, Jun 1, 2020, 6:10 AM IST
ಕೊಲಂಬೊ: ಲಾಕ್‌ಡೌನ್‌ನಿಂದ ಬಿಡುಗಡೆ ಪಡೆಯಲಿರುವ ಶ್ರೀಲಂಕಾ ಕ್ರಿಕೆಟಿಗರು ಸೋಮವಾರದಿಂದ ಅಭ್ಯಾಸ ಆರಂಭಿಸಲಿದ್ದಾರೆ. ಆಯ್ದ 13 ಸದಸ್ಯರು ಕೊಲಂಬೊ ಕ್ರಿಕೆಟ್ ಕ್ಲಬ್‌ನಲ್ಲಿ 12 ದಿನಗಳ “ರೆಸಿಡೆನ್ಶಿಯಲ್ ಟ್ರೇನಿಂಗ್ ಕ್ಯಾಂಪ್’ನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.
ಇದರಲ್ಲಿ ಬೌಲರ್‌ಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಫಿಟ್‌ನೆಸ್ ಗಳಿಸಲು ಬೌಲರ್‌ಗಳಿಗೆ ಹೆಚ್ಚಿನ ಸಮಯ ಅಗತ್ಯ ಎಂಬುದೇ ಇದಕ್ಕೆ ಕಾರಣ ಎಂದು ಮಂಡಳಿ ತಿಳಿಸಿದೆ.
ತರಬೇತುದಾರರು ತಲಾ 4 ಆಟಗಾರರ ಒಂದೊಂದು ಗುಂಪಿಗೆ ಮಾರ್ಗದರ್ಶನ ನೀಡಲಿದ್ದಾರೆ. ಎಲ್ಲರೂ ಕೇಂದ್ರ ಆರೋಗ್ಯ ಇಲಾಖೆಯ ಮಾರ್ಗದರ್ಶಿ ಸೂತ್ರಗಳನ್ನು ಕಡ್ಡಾಯವಾಗಿ ಪಾಲಿಸಲಿದ್ದಾರೆ ಎಂದು ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.