ಬೆಲೆ ಬಾಳುವ ಕಾಣಿಕೆ ಕೊಡುವೆ

Team Udayavani, Nov 17, 2019, 3:08 AM IST

bele-baluva-su

ಚಿಕ್ಕಬಳ್ಳಾಪುರ: ಉಪ ಚುನಾವಣೆ ಘೋಷಣೆಯಾದ ಬಳಿಕ ಸುಧಾಕರ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಬಹಿರಂಗವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್‌ ಆಗಿದೆ. ಜೊತೆಗೆ, ರಾಜಕೀಯ ದುರುದ್ದೇಶದಿಂದ ಬೇರೆ ಯಾರೋ ಈ ಆಡಿಯೋ ಸೃಷ್ಟಿ ಮಾಡಿದ್ದಾರಾ ಎನ್ನುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಶ್ರೀ ಸಾಯಿಕೃಷ್ಣ ಚಾರಿಬಟಲ್‌ ಟ್ರಸ್ಟ್‌ನಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ರೊಂದಿಗೆ ಸುಧಾಕರ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಇದು.

ಆಡಿಯೋದಲ್ಲಿ ಇರುವುದೇನು?: “18ಕ್ಕೆ ನನ್ನ ನಾಮಿನೇಷನ್‌ ಇದೆ. ನಾನು ನಾಮಪತ್ರ ಸಲ್ಲಿಸುವ ದಿನದಂದು ಇಡೀ ಕಾರ್ಯಕ್ರಮ ಒನ್‌ ವೇ ಆಗಿ ನಡೆಯುತ್ತಿದೆ ಎಂದು ಗೊತ್ತಾಗಬೇಕು. ಅದಕ್ಕೆ ನೀವು ಬೂತ್‌ ಮಟ್ಟದ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆ ತರಬೇಕು. ನಿಮಗೆ ಒಂದು ತಿಂಗಳ ಸಂಬಳವನ್ನು ಬೋನಸ್‌ ಆಗಿ ಕೊಡಿಸುವೆ. ಯಾರೂ ರಜೆ ಪಡೆಯಬಾರದು.

ಚುನಾವಣೆ ಮುಗಿದ ಬಳಿಕ ನಾನೇ ನಿಮ್ಮನ್ನೆಲ್ಲಾ ಒಳ್ಳೆ ಸ್ಥಳಕ್ಕೆ ಟೂರ್‌ಗೆ ಕರೆದುಕೊಂಡು ಹೋಗುವೆ. ಮತದಾರರಿಗೆ ಬೆಲೆ ಬಾಳುವ ಅಪರೂಪದ ಕಾಣಿಕೆ ಕೊಡಬೇಕು. ಅವರ ಮನೆಯ ಯಜಮಾನ ಅಥವಾ ಪತ್ನಿಯ ಹೆಸರು, ಅಡ್ರೆಸ್‌, ಫೋನ್‌ ನಂಬರ್‌ ತೆಗೆದುಕೊಳ್ಳಿ. ಅವರ ಹೆಸರಿನಲ್ಲಿ ನಾನು ಬಿಲ್‌ ಮಾಡಿ ಕೊಡಬೇಕಾಗುತ್ತದೆ. ನಾನು ಕೊಡುವ ಕಾಣಿಕೆಯನ್ನು ನೀವು ಎಲ್ಲರ ಮನೆಗಳಿಗೆ ತಲುಪಿಸಬೇಕು.

ನಾನು ಬಹಳ ಬೆಲೆ ಬಾಳುವ ವಸ್ತು ಕೊಡುತ್ತೇನೆ. ಅದು ಏನು ಅಂತ ಮತ್ತೆ ಹೇಳುತ್ತೇನೆ. ಚುನಾವಣೆಯ ಸಂದರ್ಭದಲ್ಲಿ ನಾವು ಬಹಳ ಕೇರ್‌ಫ‌ುಲ್‌ ಆಗಿ ಇದನ್ನು ಮಾಡಬೇಕಾಗುತ್ತದೆ. ಇವತ್ತಿನಿಂದ ನಾಗರಾಜ್‌ ಅವರ ಮಾತು, ನಮ್ಮ ಸೀನಿಯರ್ ಕೋಡಿನೇಟರ್‌ ರವಿ, ಹರೀಶ್‌ ಯರೀಸ್ವಾಮಿ ಇವರೆಲ್ಲರ ಮಾತುಗಳನ್ನು ತಾವು ಶಿರಸಾ ವಹಿಸಿ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ತಮಗೆ ಹೆಚ್ಚಿನ ಸೌಲಭ್ಯ, ಅವಕಾಶಗಳನ್ನು ಟ್ರಸ್ಟ್‌ ಕಡೆಯಿಂದ ಕೊಡಿಸುತ್ತೇನೆ’.

ದೂರು ನೀಡುವೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಎನ್‌.ಚ್‌.ಶಿವಶಂಕರರೆಡ್ಡಿ, ಈ ಬಗ್ಗೆ ದೂರು ಕೊಡಲು ಪಕ್ಷದಿಂದ ತಯಾರಿ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.