ಹಾಲು ಖರೀದಿ ದರ 1 ರೂ. ಹೆಚ್ಚಳ; ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ಧಾರ
Team Udayavani, Jan 30, 2022, 6:00 AM IST
ಮಂಗಳೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ತನ್ನ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ 2022 ಫೆ. 1ರಿಂದ ಅನ್ವಯವಾಗುವಂತೆ ಪ್ರತೀ ಲೀಟರ್ ಹಾಲಿನ ಖರೀದಿಗೆ 1 ರೂ. ಹೆಚ್ಚುವರಿಯಾಗಿ ನೀಡಲು ನಿರ್ಧರಿಸಿದೆ.
ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿ ಚೇತರಿಸಿರುವುದರಿಂದ ಹೈನುಗಾರರನ್ನು ಉತ್ತೇಜಿಸಲು ಹಾಲಿನ ಖರೀದಿ ದರವನ್ನು ಪರಿಷ್ಕರಿಸಿ, ಗುಣಮಟ್ಟದ ಪ್ರತೀ ಲೀಟರ್ ಹಾಲಿಗೆ ಈಗಿನ 28 ರೂ.ಗಳಿಂದ 1 ರೂ. ಏರಿಸಿ, 29 ರೂ.ಗಳಂತೆ ನಿಗದಿ ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಶ್ವೇತಭವನಕ್ಕೆ ಹೊಸ ಸದಸ್ಯೆ “ವಿಲ್ಲೋ’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.