ರೈಲ್ವೆ ಇಲಾಖೆ ಇನ್ನು ರಾಜಕೀಯ ಮುಕ್ತ : ಸುರೇಶ್ ಅಂಗಡಿ

70 ವರ್ಷ ರಾಜಕೀಕರಣದಿಂದ ಅಭಿವೃದ್ಧಿಯಾಗಿಲ್ಲ

Team Udayavani, Sep 7, 2019, 5:11 PM IST

railway

ಬಾಗಲಕೋಟೆ:ಕಾಶ್ಮೀರದಿಂದ ಕನ್ಯಾಕುಮಾರಿ, ಅರುಣಾಚಲ ಪ್ರದೇಶದಿಂದ ಗುಜರಾತ್ ವರೆಗೆ ದೇಶವನ್ನು ಜೋಡಿಸುವ ಮಹತ್ವದ ರೈಲ್ವೆ ಇಲಾಖೆ 70 ವರ್ಷದಿಂದ ರಾಜಕೀಯಗೊಂಡಿತ್ತು. ಇದರಿಂದ ಇಲಾಖೆ ಅಭಿವೃದ್ಧಿಗೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಬಳಿಕ, ರೈಲ್ವೆ ಇಲಾಖೆಯನ್ನು ರಾಜಕೀಯದಿಂದ ಹೊರಗಿಟ್ಟು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ರೈಲ್ವೆ ಸಚಿವರಾದ ಬಳಿಕ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ್ದ ಅವರು,  ಇಲ್ಲಿನ ರೈಲ್ವೆ ಸೌಲಭ್ಯ ಕುರಿತು ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಂದ ಬಳಿಕ, ಯೋಗದಿಂದ ವಿಶ್ವದ 197 ದೇಶಗಳನ್ನು ಜೋಡಿಸುವ ಕೆಲಸ ಮಾಡಿದ್ದಾರೆ. ಹಾಗೆಯೇ ಇಡೀ ದೇಶವನ್ನು ಜೋಡಿಸುವ ಶಕ್ತಿ- ಸಾಮರ್ಥ್ಯ  ಇರುವುದು  ರೈಲ್ವೆ  ಇಲಾಖೆಗೆ ಮಾತ್ರ.

13 ಲಕ್ಷ ಜನರು ಈ ಇಲಾಖೆಯಲ್ಲಿ ಕೆಲಸ ಮಾಡುತ್ತಾರೆ. ಭಾರತೀಯ ರೈಲ್ವೆ ಇಲಾಖೆ, ವಿಶ್ವದಲ್ಲಿ 4ನೇ ಸ್ಥಾನದಲ್ಲಿದೆ ಎಂದರು.

ರೈಲ್ವೆ ಇಲಾಖೆಯನ್ನು ರಾಜಕೀಯದಿಂದ ಮುಕ್ತಗೊಳಿಸುವ ಕೆಲಸ ಮಾಡಿದ್ದೇವೆ. ವಿದೇಶಗಳಲ್ಲಿ ಗಂಟೆಗೆ 400 ಕಿ.ಮೀ ರೈಲು ಓಡುತ್ತವೆ. ನಮ್ಮಲ್ಲಿ ಗಂಟೆಗೆ 100 ಕಿ.ಮೀಯೂ ಓಡಲ್ಲ. ಇದಕ್ಕೆ ಇಲಾಖೆಯನ್ನು 70 ವರ್ಷ ರಾಜಕೀಯಗೊಳಿಸಿರುವುದೇ ಕಾರಣ. ಹೀಗಾಗಿ ರಾಜಕೀಯಗೊಳಿಸದೇ ಇಲಾಖೆಯನ್ನು ಗಟ್ಟಿಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಮ್ಮ ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ ಎಂದು ಹೇಳಿದರು.

ಕನ್ನಡಿಗರು ಪರೀಕ್ಷೆ ಬರೆಯಲ್ಲ :
ಅತಿಹೆಚ್ಚು ಉದ್ಯೋಗಿಗಳನ್ನು ಹೊಂದುವ ಮೂಲಕ ವಿಶ್ವದ 4ನೇ ಸ್ಥಾನದಲ್ಲಿರುವ ರೈಲ್ವೆ ಇಲಾಖೆ ಅವಕಾಶಗಳ ಬುಟ್ಟಿ. ಆದರೆ ಕನ್ನಡಿಗರು ಈ ಅವಕಾಶ ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಲಿಲ್ಲ. ಕಸಗೂಡಿಸುವವರಿಂದ ಹಿಡಿದು ಎಂಜಿನಿಯರ್‌ಗಳ ವರೆಗೂ ಇಲ್ಲಿ ಅವಕಾಶವಿದೆ. ಕನ್ನಡಿಗರು ರೈಲ್ವೆ ಇಲಾಖೆಯ ಪರೀಕ್ಷೆಗಳನ್ನು ಹೆಚ್ಚು ಬರೆಯಬೇಕು. ಆ ಮೂಲಕ ಈ ಇಲಾಖೆಯಲ್ಲಿ ಅವಕಾಶ ಪಡೆಯಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.