ಸೀಲ್‌ಡೌನ್‌ಗೂ ಜನರಿಂದ ಸಹಕಾರ ಇಲ್ಲ

ಪಾದರಾಯನಪುರ, ಬಾಪೂಜಿನಗರ ವಾರ್ಡ್‌

Team Udayavani, Apr 12, 2020, 5:13 AM IST

ಸೀಲ್‌ಡೌನ್‌ಗೂ ಜನರಿಂದ ಸಹಕಾರ ಇಲ್ಲ

ಬೆಂಗಳೂರು: ಚಾಮರಾಜಪೇಟೆ ವ್ಯಾಪ್ತಿಯ ಪಾದರಾಯನಪುರ ಹಾಗೂ ಬಾಪೂಜಿನಗರ ವಾರ್ಡ್‌ನಲ್ಲಿ ಸೀಲ್‌ಡೌನ್‌ ಮಾಡಿದರೂ ಈ ವಾರ್ಡ್‌ ವ್ಯಾಪ್ತಿಯ ಕೆಲವರು ಸಹಕಾರ ನೀಡುತ್ತಿಲ್ಲ. ಈ ಎರಡು ವಾರ್ಡ್‌ ಗಳಲ್ಲೇ ಕಳೆದ ಎರಡು ದಿನಗಳಲ್ಲಿ ಏಳು ಕೋವಿಡ್ 19
ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಲಾಗಿತ್ತು.

ಆರೋಗ್ಯ ತುರ್ತು ಪರಿಸ್ಥಿತಿ ಇದ್ದರೆ ಮಾತ್ರ ಹೊರಗೆ ಬನ್ನಿ, ಇಲ್ಲವಾದರೆ ಯಾವುದೇ ಕಾರಣಕ್ಕೂ ಮನೆಯಿಂದ ಹೊರಗೆ ಬರಬೇಡಿ ಎಂದು ಬಿಬಿಎಂಪಿ ಹಾಗೂ ಪೊಲೀಸ್‌ ಅಧಿಕಾರಿ ಗಳು ಸೂಚನೆ ನೀಡಿದ್ದರು. ಆದರೆ ಈ ಭಾಗದಲ್ಲಿನ ಕೆಲವರು ಸೀಲ್‌ಡೌನ್‌ ಆದೇಶ ಇದ್ದರೂ ಅಂಗಡಿ ತೆರೆದು ವ್ಯಾಪಾರ ಮಾಡಿದರು.

ಶನಿವಾರ ಎಂದಿನಂತೆ ಸಾರ್ವಜನಿಕರು ಹಾಲು, ದಿನಸಿ, ತರಕಾರಿ ಖರೀದಿಸಲು ಮನೆ ಯಿಂದ ಹೊರಬಂದರು. ಬಿಬಿಎಂಪಿ ಉಚಿತ ವಾಗಿ ವಿತರಿಸುವ ಹಾಲಿಗಾಗಿ ಬೆಳಗ್ಗೆ ಜನ ಗುಂಪು ಸೇರುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ.

ಅಗತ್ಯ ಸೇವೆ ನೀಡಿಲ್ಲ: ಆರೋಪ
ಈ ಎರಡು ವಾರ್ಡ್‌ಗಳಲ್ಲಿ ನೆಲೆಸಿರುವವರಿಗೆ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದರು. ಆದರೆ ಬಿಬಿಎಂಪಿ ಯಾವುದೇ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಿಲ್ಲ. ಏಕಾಏಕಿ ಸೀಲ್‌ಡೌನ್‌ನಿಂದಾಗಿ ತೀವ್ರ ಸಮಸ್ಯೆಯಾಗುತ್ತಿದೆ. ನೆರವಿಗೆ ಯಾರೂ ಬರುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

ಟಾಪ್ ನ್ಯೂಸ್

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surya-jaiShankar

US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.