ಹಿರಿಯ ಸಚಿವರನ್ನು ಕೈ ಬಿಡಲ್ಲ: ದೇಶಪಾಂಡೆ

Team Udayavani, May 29, 2019, 6:00 AM IST

w-32
ಹುಬ್ಬಳ್ಳಿ: ಸಂಪುಟದಿಂದ ಹಿರಿಯ ಸಚಿವರನ್ನು ಕೈಬಿಡಲಾಗುತ್ತದೆ ಎಂಬುದು ಮಾಧ್ಯಮಗಳ ಸೃಷ್ಟಿ ಎಂದು ಆರ್‌.ವಿ.ದೇಶಪಾಂಡೆ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿ, ಹಿರಿಯ ಸಚಿವರ ತಲೆದಂಡ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಇದೆಲ್ಲ ಕಪೋಲ ಕಲ್ಪಿತ. ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂರುವ ಜಾಯಮಾನ ನನ್ನದಲ್ಲ. ಮಂತ್ರಿಗಿರಿಗೆ ಪಟ್ಟು ಹಿಡಿಯುವ ವ್ಯಕ್ತಿಯೂ ನಾನಲ್ಲ. ನಾನಿಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಲು ಬಂದಿದ್ದೇನೆಯೇ ಹೊರತು, ರಾಜಕೀಯ ಮಾತನಾಡಲು ಬಂದಿಲ್ಲ ಎಂದರು. ಹಣೆಬರಹವಿದ್ದರೆ ಮಂತ್ರಿ ಸ್ಥಾನ ಉಳಿಯುತ್ತದೆ: ಈ ನಡುವೆ, ಹಾವೇರಿಯಲ್ಲಿ ಮಾತನಾಡಿದ ಸಚಿವ ದೇಶಪಾಂಡೆ, ‘ನನ್ನ ಮಂತ್ರಿ ಸ್ಥಾನ ಉಳಿಯೋದು ಬಿಡೋದು ನನ್ನ ಹಣೆಬರಹವಿದ್ದಂತೆ ಆಗುತ್ತದೆ. ನಮ್ಮ ಬಗ್ಗೆ ನಿಮಗ್ಯಾಕೆ ಇಷ್ಟು ಕಾಳಜಿ? ನೀವೇನು ಎಂಎಲ್ಎ ಆಗೋರಲ್ಲ, ಮಂತ್ರಿ ಆಗೋರೂ ಅಲ್ಲ’ ಎಂದು ಮಾಧ್ಯಮದವರ ಮೇಲೆ ಹರಿಹಾಯ್ದರು. ಬರ ಪರಿಹಾರ ಕಾಮಗಾರಿ ವೀಕ್ಷಿಸಲು ಮಂಗಳವಾರ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಎಂಟು ಮುಖ್ಯಮಂತ್ರಿಗಳ ಜತೆ 23 ವರ್ಷ ಸಂಪುಟ ದರ್ಜೆ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾವತ್ತೂ ನನ್ನನ್ನು ಮಂತ್ರಿ ಮಾಡಿ ಎಂದು ಯಾವ ಮುಖ್ಯಮಂತ್ರಿಯನ್ನೂ ಕೇಳಿಲ್ಲ. ಮಾಧ್ಯಮದವರು ರಾಜಕೀಯ ವಿಷಯ ಬಿಟ್ಟು ಅಭಿವೃದ್ಧಿಯತ್ತ ಗಮನಹರಿಸಬೇಕು ಎಂದರು.

ಟಾಪ್ ನ್ಯೂಸ್

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

2-kambala

Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ವಕ್ಫ್ ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್‌

Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್‌

ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ

ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

2-kambala

Moodbidri: ಜಿಲ್ಲಾ ಕಂಬಳ ಸಮಿತಿ ತುರ್ತು ಸಭೆ: ನಿಯಮ ಉಲ್ಲಂಘಿಸಿದರೆ ನಿಷೇಧ

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.