ಜನರ ವಿಶ್ವಾಸ ಕಳೆದುಕೊಂಡ ರಾಜ್ಯ ಕಾಂಗ್ರೆಸ್‌ ಸರಕಾರ: ಬಿ.ವೈ. ವಿಜಯೇಂದ್ರ ಟೀಕೆ


Team Udayavani, Nov 12, 2023, 10:42 PM IST

b y vijayendra speech

ತುಮಕೂರು: ರಾಜ್ಯದ ಜನತೆಯಿಂದ ಅಧಿಕಾರ ಪಡೆದ ಕಾಂಗ್ರೆಸ್‌ ಸರಕಾರ ಕಡಿಮೆ ಅವಧಿಯಲ್ಲೇ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು.

ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಕ್ತಿಸೌಧ ಕಚೇರಿಗೆ ರವಿವಾರ ಭೇಟಿ ನೀಡಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ 6 ತಿಂಗಳು ಕಳೆದ ಬಳಿಕ ರಾಜ್ಯ ಸರಕಾರದ ವೈಫ‌ಲ್ಯಗಳ ವಿರುದ್ಧ ಹೋರಾಟ ಮಾಡಬೇಕು ಎಂದುಕೊಂಡಿದ್ದೆವು. ಆದರೆ ಈ ಸರ್ಕಾರ ನಾವು ಅಂದುಕೊಂಡಿದ್ದಕ್ಕಿಂತ ಮುಂಚಿತವೇ ಜನರ ವಿಶ್ವಾಸದಿಂದ ದೂರವಾಗಿದೆ ಎಂದರು.
ಶಿವಕುಮಾರ ಸ್ವಾಮೀಜಿ

ಗದ್ದುಗೆ ದರ್ಶನ
ನಗರದ ಸಿದ್ಧಗಂಗಾ ಮಠಕ್ಕೆ ರವಿವಾರ ಭೇಟಿ ನೀಡಿದ ಬಿ.ವೈ.ವಿಜಯೇಂದ್ರ ಅವರು ಲಿಂ. ಡಾ| ಶ್ರೀಶಿವಕುಮಾರ ಸ್ವಾಮೀಜಿಯ ಗದ್ದುಗೆ ದರ್ಶನ ಪಡೆದು, ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. ಈ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸದಾನಂದ ಗೌಡ, ಮಾಜಿ ಡಿಸಿಎಂಗಳಾದ ಕೆ.ಎಸ್‌.ಈಶ್ವರಪ್ಪ, ಗೋವಿಂದ ಕಾರಜೋಳ, ಅಶೋಕ್‌, ಬಸನಗೌಡ ಪಾಟೀಲ್‌ ಯತ್ನಾಳ್‌, ವಿ.ಸೋಮಣ್ಣ ಸಹಿತ ಎಲ್ಲ ಹಿರಿಯರ ಸಮ್ಮುಖದಲ್ಲಿ ರಾಜ್ಯಾಧ್ಯಕ್ಷ ಜವಾಬ್ದಾರಿ ಸ್ವೀಕಾರ ಮಾಡುವುದಾಗಿ ತಿಳಿಸಿದರು.
ಈವರೆಗೆ ರಾಜ್ಯಾಧ್ಯಕ್ಷರಾಗಿದ್ದ ನಳಿನ್‌ಕುಮಾರ್‌ ಕಟೀಲು ಯಶಸ್ವಿಯಾಗಿ ಪಕ್ಷವನ್ನು ಕಟ್ಟಿದ್ದಾರೆ. ಎಲ್ಲ ಹಿರಿಯ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಅವರ ಸಲಹೆ, ಸೂಚನೆಗಳೊಂದಿಗೆ ಪಕ್ಷವನ್ನು ಸಂಘಟಿಸುವ ಕೆಲಸ ಮಾಡುತ್ತೇನೆ ಎಂದರು.

ಇಂದು ಮಾಜಿ ಸಿಎಂಗಳ ಭೇಟಿ
ಬೆಂಗಳೂರು: ಬಿ.ವೈ. ವಿಜಯೇಂದ್ರ ಅವರು ಸೋಮವಾರ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಬಸವರಾಜ ಬೊಮ್ಮಾಯಿ, 11.30ಕ್ಕೆ ಎಚ್‌.ಡಿ.ದೇವೇಗೌಡ ಹಾಗೂ ಮಧ್ಯಾಹ್ನ 1 ಗಂಟೆಗೆ ಎಸ್‌. ಎಂ ಕೃಷ್ಣ ಅವರ ಮನೆಗೆ ಸೌಜನ್ಯದ ಭೇಟಿ ನೀಡಲಿ¨ªಾರೆ.

ಟಾಪ್ ನ್ಯೂಸ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

1-edd

Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ದರ್ಶನ್‌

GV-

New Bill: ಇನ್ನು ಪಂಚಾಯತ್‌ರಾಜ್‌ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ

BYV-yathnal

BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

sagara

Sagara: ಕಾಡಾನೆಗಳ ಹಾವಳಿ; ಲಕ್ಷಾಂತರ ರೂ. ಬೆಳೆ ನಷ್ಟ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.