Mangaluru: ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

Team Udayavani, Oct 10, 2024, 1:03 AM IST

ಕಾಂಗ್ರೆಸ್‌ಗೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಬೆಂಬಲ ಖಚಿತ

ಮಂಗಳೂರು: ಪಂಚ ಗ್ಯಾರಂಟಿಗಳ ಫಲಾನುಭಾವಿಗಳು ಸ್ಥಳೀಯ ಸಂಸ್ಥೆಗಳ ಸದಸ್ಯರಾ ಗಿದ್ದು, ವಿಧಾನ ಪರಿಷತ್‌ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ಖಚಿತ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಎಂ.ಸಿ. ವೇಣುಗೋಪಾಲ್‌ ಪತ್ರಿಕಾಗೋಷ್ಠಿ ಯಲ್ಲಿ ಹೇಳಿದ್ದಾರೆ.

ಅವಿಭಜಿತ ಜಿಲ್ಲೆಯಲ್ಲಿ ಒಟ್ಟು 6,032 ಮಂದಿ ಸ್ಥಳೀಯ ಸಂಸ್ಥೆಗಳ ಮತದಾರರಿದ್ದಾರೆ. ಇವರಲ್ಲಿ ಶೇ. 50ಕ್ಕಿಂತಲೂ ಹೆಚ್ಚು ಮಹಿಳಾ ಮತದಾರರಿದ್ದು ಪಂಚ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ.

ಹೀಗಾಗಿ ಈ ಉಪ ಚುನಾವಣೆಯಲ್ಲಿ ಈ ಫಲಾನುಭವಿಗಳು ಕಾಂಗ್ರೆಸ್‌ ಕೈಹಿಡಿ ಯುವ ವಿಶ್ವಾಸ ಇದೆ ಎಂದರು.

ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ ಅವರು ಅ. 10 ಮತ್ತು 11ರಂದು ದ.ಕ.ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದು, ಅ. 11ರಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡುವರು ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗ ಳಾದ ಜಿ.ಎ. ಬಾವಾ, ಮಮತಾ ಗಟ್ಟಿ, ಆರ್‌. ಪದ್ಮರಾಜ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Rain: ಇಂದು “ಎಲ್ಲೋ ಅಲರ್ಟ್‌’; ಕರಾವಳಿಯಲ್ಲಿ ತುಸು ಬಿಡುವು ನೀಡಿದ ಮಳೆ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Legislative Council: ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

Mangaluru: ಶ್ರೀ ಶಾರದಾ ಮಹೋತ್ಸವ ಸಮಿತಿ: ಮಂಗಳೂರು ಶಾರದೋತ್ಸವ ಆರಂಭ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

CAA: ಪೌರತ್ವಕ್ಕಾಗಿ ಅರ್ಜಿ ; ಇಬ್ಬರಿಗೆ ಭಾರತದ ಪೌರತ್ವ ಅನುಮೋದನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

Udupi: ಗೀತಾರ್ಥ ಚಿಂತನೆ-60: ಬಣ್ಣ-ಮನಸ್ಸು-ನಡೆ- ನಡಿಗೆ….

High-Court

High Court Order: ಹಳೆ ಸಂಹಿತೆ ಸಿಆರ್‌ಪಿಸಿಯ ಮೊದಲ ಎಫ್ಐಆರ್‌ ರದ್ದು!

High-Court

Renukaswamy Case: ಕೈದಿಗಳ ಸ್ಥಳಾಂತರ ವೇಳೆ ಕೋರ್ಟ್‌ ವಿವೇಚನೆ ಬಳಸಬೇಕು

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Mangaluru: ಉಳಿಯ ದ್ವೀಪ ಮರಳುಗಾರಿಕೆ ನಿಷೇಧ

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Kundapura: ರೈಲು ಢಿಕ್ಕಿ ಹೊಡೆದು ಚಿರತೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.