Theft: ಕೂಡಲಿ ಶಾರದಾ ಪೀಠದಲ್ಲಿದ್ದ 60 ಲಕ್ಷ ರೂ. ಮೌಲ್ಯದ ಸುವರ್ಣ ಪಾದುಕೆಗಳು ಕಾಣೆ
Team Udayavani, Aug 23, 2024, 1:16 AM IST
ಹೊಳೆಹೊನ್ನೂರು: ಕೂಡಲಿ ಗ್ರಾಮದ ಕೂಡಲಿ ಶ್ರೀ ಶೃಂಗೇರಿ ಮಹಾ ಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿದ್ದ ಸುಮಾರು 60 ಲಕ್ಷ ರೂ. ಮೌಲ್ಯದ ಸುವರ್ಣ ಪಾದುಕೆ ಹಾಗೂ ಬೆಳ್ಳಿಯ ಮುದ್ರೆಗಳು ಕಾಣೆಯಾಗಿವೆ.
ಈ ಕುರಿತು ವ್ಯವಸ್ಥಾಪಕ ರಮೇಶ್ ಹುಲುಮನಿ ಸ್ಥಳೀಯ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪೀಠಾ ಧಿಪತಿಗಳಾದ ಶ್ರೀ ವಿದ್ಯಾಭಿನವ ವಿದ್ಯಾರಣ್ಯ ಭಾರತಿ ಮಹಾಸ್ವಾಮೀಜಿ ಅವರು ಹಿಂದಿನ ಚಾತುರ್ಮಾಸ್ಯ ಹಾಗೂ ಅನಂತರ ದಿನಗಳಲ್ಲಿ ಅನಾರೋಗ್ಯದಿಂದ ದಾವಣಗೆರೆ ಶಾಖಾ ಮಠ ಹಾಗೂ ಬೆಂಗಳೂರು ನಗರದಲ್ಲಿ ವಾಸವಿದ್ದರು. ಅದ್ದರಿಂದ ಮಠದಲ್ಲಿನ ಆಗುಹೋಗು ಗಮನಕ್ಕೆ ಬಂದಿಲ್ಲ.
ಚಾತುರ್ಮಾಸ್ಯ ನಿಮಿತ್ತ ಜು. 20ರಂದು ಶ್ರೀಗಳು ಮಠಕ್ಕೆ ಬಂದು ವಾಸ್ತವ್ಯ ಹೂಡಿದ್ದು, ಆಗ ಕಪಾಟುಗಳನ್ನು ತೆರೆದು ನೋಡಿದಾಗ ಪಾದುಕೆಗಳು ಹಾಗೂ ಬೆಳ್ಳಿಯ ಶ್ರೀ ಮುದ್ರೆಗಳು ಕಾಣೆ ಆಗಿರುವುದು ಬೆಳಕಿಗೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.