ತೆಕ್ಕಟ್ಟೆ: ಶ್ವಾನದ ಮೇಲೆ ಎರಗಿದ ಚಿರತೆ

Team Udayavani, Feb 11, 2023, 1:35 AM IST

ತೆಕ್ಕಟ್ಟೆ: ಶ್ವಾನದ ಮೇಲೆ ಎರಗಿದ ಚಿರತೆ

ತೆಕ್ಕಟ್ಟೆ: ಇಲ್ಲಿನ ಕುದ್ರುಮನೆ ನಿವಾಸಿ ನಾಗೇಶ್‌ ದೇವಾಡಿಗ ಅವರ ಮನೆಯ ಸಾಕು ನಾಯಿಯ ಮೇಲೆ ಚಿರತೆಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಫೆ.10ರ ರಾತ್ರಿ ಸಂಭವಿಸಿದೆ.

ಮನೆಯ ಅಂಗಳದಲ್ಲಿ ಮಲಗಿದ್ದ ನಾಯಿಯ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ್ದು, ನಾಯಿಯ ಕುತ್ತಿಗೆಯ ಭಾಗದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿವೆ.

ಹದಿನೈದು ದಿನಗಳ ಹಿಂದೆಯಷ್ಟೇ ಜನವಸತಿ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಪರಿಸರದ ಜನತೆಯಲ್ಲಿ ಆತಂಕ ಸೃಷ್ಟಿಯಾಗಿದೆ. ಅರಣ್ಯ ಇಲಾಖೆಯವರು ತತ್‌ ಕ್ಷಣವೇ ಚಿರತೆ ಸೆರೆ ಹಿಡಿಯಲು ಬೋನ್‌ ಇರಿಸುವಂತೆ ಸ್ಥಳೀಯ ಕೃಷಿಕ ಶ್ರೀನಾಥ್‌ ಶೆಟ್ಟಿ ಮೇಲ್ತಾರುಮನೆ ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

US; Mike Waltz is the new security adviser

US; ಮೈಕ್‌ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

ssa

Kollur: ವಿಷ ಹಾಕಿ 12 ಕೋಳಿಗಳ ಹನನ; ಪ್ರಕರಣ ದಾಖಲು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

Mangaluru: ಪಿಲಿಕುಳದಲ್ಲಿ ನ. 17ರಂದು ಕಂಬಳ ಆಯೋಜನೆ ಇಲ್ಲ

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

ಶಾಸ್ತ್ರೀಯ ಸಂಗೀತದಲ್ಲಿ ಕನ್ನಡದ ಕೃತಿಗಳು ಕೇಳಿಬರಲಿ…

US; Mike Waltz is the new security adviser

US; ಮೈಕ್‌ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ

U.P: ಪತ್ನಿ, ಮಕ್ಕಳ  ಕೊಂದು ಸ್ಟೇಟಸ್‌ ಹಾಕಿದ!

U.P: ಪತ್ನಿ, ಮಕ್ಕಳ  ಕೊಂದು ಸ್ಟೇಟಸ್‌ ಹಾಕಿದ!

Centralized system to solve pension disbursement problem soon: Minister

Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.