ಅಗ್ನಿಶಾಮಕ ಪಡೆಯಲ್ಲಿ ಪರಿಕರಗಳೇ ಇಲ್ಲ!

Team Udayavani, Jun 21, 2020, 7:32 AM IST

agnihamaka

ಸಾಂದರ್ಭಿಕ ಚಿತ್ರ

ವಿಜಯಪುರ: ಮತ್ತೆ ಮಳೆಗಾಲ ಶುರುವಾಗಿದ್ದರಿಂದ ಉತ್ತರ ಕರ್ನಾಟಕ ಜನರ ಎದೆಯಲ್ಲಿ ನಡುಕ ಶುರುವಾಗಿದೆ. ಕೃಷ್ಣಾ ನದಿಯಲ್ಲಿ ಹೆಚ್ಚುತ್ತಿರುವ ಒಳ ಹರಿವು ಮತ್ತೂಮ್ಮೆ ಪ್ರವಾಹದ ಭೀತಿ ಸೃಷ್ಟಿಸಿದೆ. ಆದರೆ, ಬಹುತೇಕ ಜಿಲ್ಲೆಗಳಲ್ಲಿ  ರಕ್ಷಣೆಗೆ ಧಾವಿಸುವ ಸಿಬ್ಬಂದಿ ಹಾಗೂ ಪ್ರಮುಖವಾಗಿ ಬೇಕಿರುವ ರಕ್ಷಣಾ ಪರಿಕರಗಳೇ ಇಲ್ಲ!. ಯಾವುದೇ ಪ್ರಕೃತಿ ವಿಕೋಪ ಸಂಭವಿಸಿದರೂ ತಕ್ಷಣ ನೆರವಿಗೆ ಧಾವಿಸುವುದು ಅಗ್ನಿಶಾಮಕ ಸಿಬ್ಬಂದಿ. ಜೀವದ ಹಂಗು ರಕ್ಷಣೆಗೆ ಮುನ್ನುಗ್ಗುವ  ಈ ಸಿಬ್ಬಂದಿಗೆ ರಕ್ಷಣಾ ಪರಿಕರಗಳೇ ಇಲ್ಲ. ಕಳೆದ ಒಂದು ದಶಕದಿಂದ ಕೃಷ್ಣಾ ಹಾಗೂ ಅದರ ಉಪ ನದಿಗಳು 3-4 ಪ್ರಮುಖ ಪ್ರವಾಹ ಸೃಷ್ಟಿಸಿದ್ದರೂ ಸರ್ಕಾರ ಮಾತ್ರ ಇನ್ನೂ ಪಾಠ ಕಲಿತಿಲ್ಲ.

ಏನೇನು ಬೇಕು?: ರಕ್ಷಣಾ ಸಿಬ್ಬಂದಿ ತುರ್ತಾಗಿ  ಸ್ಥಳಕ್ಕೆ ತೆರಳಲು ಔಟ್‌ಬೋಟ್‌ ಮೆಷಿನ್‌, 100, 500 ಮೀಟರ್‌ ಹಗ್ಗ, ಲೈಫ್‌ ಜಾಕೆಟ್‌, ಲೈಫ್‌ಬಾಯ್‌, ಉಡನ್‌ ಕಟರ್‌, ರೇನ್‌ಕೋಟ್‌, ಟಾರ್ಚ್‌ ಹೆಲ್ಮೆಟ್‌, ಹ್ಯಾಂಡ್‌ಗ್ಲೌಸ್‌, ಕೊಡಲಿ, ಪಿಕಾಸಿ, ಗ್ರಾಫನಲ್‌ (ಒಂಕಿ), ವಾಟರ್‌ ಸಬ್‌ ಮರ್ಸಿಬಲ್‌  (ಜಲಾಂತರ ಕ್ಯಾಮರಾ) ಸೇರಿದಂತೆ ಪ್ರಮುಖ ಕಿಟ್‌ ಬೇಕು. ಆದರೆ ಇಂಥ ಯಾವುದೇ ಪರಿಕರ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಲ್ಲವೇ ಇಲ್ಲ.

ಆದರೆ, ಉತ್ತರ ಕರ್ನಾಟಕದಲ್ಲಿ ಸತತ ಪ್ರವಾಹಕ್ಕೆ ತುತ್ತಾಗುವ ವಿಜಯಪುರ,  ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಇಂತಹ ಯಾವೊಂದು ಸಲಕರಣೆಗಳಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ಒಂದು ಔಟ್‌ ಬೋಟ್‌ ಮೆಷಿನ್‌ ಇದ್ದರೂ ಅಧಿಕ ಬಾಧೆ ಇರುವ ಬೃಹತ್‌ ಜಿಲ್ಲೆಗೆ ಇನ್ನೂ ಹೆಚ್ಚಿನ ಪರಿಕರದ ಅಗತ್ಯವಿದೆ. ಯಾದಗಿರಿ,  ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲೂ ಅಗತ್ಯ ರಕ್ಷಣಾ ಪರಿಕರಗಳೇ ಇಲ್ಲ. ಹೀಗಾಗಿ ತುರ್ತು ಕರೆ ಸಂದರ್ಭದಲ್ಲಿ ಅಗಿಶಾಮಕ, ಇತರೆ ರಕ್ಷಣಾ ಇಲಾಖೆ ಸಿಬ್ಬಂದಿ ಇಲ್ಲಗಳ ಮಧ್ಯೆ ಪ್ರಕೃತಿ ವೈಪರೀತ್ಯ ಎದುರಿಸುವ ಸ್ಥಿತಿ ಇದೆ.

ಪ್ರವಾಹ ಪರಿಸ್ಥಿತಿ ಸೇರಿದಂತೆ ತುರ್ತು ಪರಿಸ್ಥಿತಿ ವೇಳೆ ಜೀವ ರಕ್ಷಣೆಗೆ ಯಾವುದೇ ಸಂದರ್ಭದಲ್ಲಿ ಕರೆ ಬಂದರೂ ನಮ್ಮ ಸಿಬ್ಬಂದಿ ತಕ್ಷಣ ಸಿದಟಛಿವಾಗಿರುತ್ತಾರೆ. ಈಚೆಗೆ ಪ್ರವಾಹ ಪರಿಸ್ಥಿತಿ ಹೆಚ್ಚುತ್ತಿರುವ ಕಾರಣ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಇರುವ ರಕ್ಷಣಾ ಸಲಕರಣೆಗಾಗಿ ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆ ಹಂತದಲ್ಲಿದೆ. 
-ರಂಗನಾಥ, ಜಿಲ್ಲಾ ಮುಖ್ಯಸ್ಥರು, ಅಗ್ನಿಶಾಮಕ ದಳ, ವಿಜಯಪುರ

* ಜಿ.ಎಸ್‌.ಕಮತರ

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.