Garlic: ಬೆಳ್ಳುಳ್ಳಿಗೆ ಎಲ್ಲಿಲ್ಲದ ಬೇಡಿಕೆ!- ಧಾರಣೆ ಕೆ.ಜಿ.ಗೆ 300 ರೂ. ಸನಿಹದಲ್ಲಿ
Team Udayavani, Dec 10, 2023, 11:36 PM IST
ಚಿಕ್ಕಬಳ್ಳಾಪುರ: ಈರುಳ್ಳಿ ಬೆಲೆ ಇಳಿಕೆಯಾಗುತ್ತಲೇ ಬೆಳ್ಳುಳ್ಳಿ ಬೆಲೆ ವಿಪರೀತವಾಗಿ ಏರಿಕೆಯಾಗುತ್ತಿದೆ.
ಬರಗಾಲದ ಕಾರಣದಿಂದ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಗಗನಕ್ಕೇರುತ್ತಿದ್ದು, ಬೆಳ್ಳುಳ್ಳಿ ಬೆಲೆ ಕೆಜಿಗೆ 300 ರೂ. ಸನಿಹಕ್ಕೆ ಬಂದು ನಿಂತಿದೆ. ಸದ್ಯ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ 270ರಿಂದ 280ರಲ್ಲಿದೆ. ಬೆಳ್ಳುಳ್ಳಿಯು ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದಿರುವುದೇ ಇದಕ್ಕೆ ಪ್ರಮುಖ ಕಾರಣ.
ಬೆಂಗಳೂರಿನಲ್ಲಿ ರವಿವಾರ 308 ರೂ.!
ಹಾಪ್ ಕಾಮ್ಸ್ ಸಹಿತ ಇನ್ನಿತರ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ದರ ಏರಿಕೆಯಾಗಿದೆ. ಕೆಲವು ದಿನಗಳ ಹಿಂದೆ ಹಾಪ್ ಕಾಮ್ಸ್‌ನಲ್ಲಿ ಪ್ರತಿ ಕೆ.ಜಿ. ಬೆಳ್ಳುಳ್ಳಿ 250 ರೂ.ಗೆ ಮಾರಾಟ ಮಾಡಲಾಗುತ್ತಿತ್ತು. ರವಿವಾರ 308 ರೂ.ಗೆ ಮಾರಾಟವಾಯಿತು. ಬೇಡಿಕೆಗಿಂತ ಪೂರೈಕೆ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಬೆಳ್ಳುಳ್ಳಿ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶ ಉಮೇಶ್ ಮಿರ್ಜಿ, ಕೆಲವು ದಿನಗಳಿಂದ ಹಾಪ್‌ಕಾಮ್ಸ್‌ನಲ್ಲಿ ಕೂಡ ಬೆಳ್ಳುಳ್ಳಿದರ ಏರಿಕೆ ಆಗುತ್ತಿದೆ. ಬೆಳ್ಳುಳ್ಳಿಯನ್ನು ರಾಜ್ಯದಲ್ಲಿ ಹೆಚ್ಚಾಗಿ ಬೆಳೆಯುವುದಿಲ್ಲ. ಮಧ್ಯಪ್ರದೇಶ ಸಹಿತ ಉತ್ತರಭಾರತದ ರಾಜ್ಯಗಳಿಂದ ಇಲ್ಲಿಗೆ ಪೂರೈಕೆ ಆಗುತ್ತಿದೆ. ಅಧಿಕ ಪ್ರಮಾಣದಲ್ಲಿ ಮಾರುಕಟ್ಟೆಗೆ ಬೆಳ್ಳುಳ್ಳಿ ಪೂರೈಕೆ ಆಗುವವರೆಗೂ ಬೆಲೆ ಏರಿಕೆ ಇರುವ ಸಾಧ್ಯತೆಯಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.