ಭಯೋತ್ಪಾದನ ಚಟುವಟಿಕೆಗಳಿಗೆ ಆಸ್ಪದವಿಲ್ಲ!
Team Udayavani, Nov 5, 2019, 9:01 PM IST
ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯದಂತೆ, ಶಂಕಿತರು ಆಶ್ರಯ ಪಡೆಯದಂತೆ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದರು.
ಭಯೋತ್ಪಾದನ ಚಟುವಟಿಕೆಗಳಿಗೆ ರಾಜ್ಯದಲ್ಲಿ ಆಸ್ಪದ ನೀಡದಂತೆ ರಾಜ್ಯ ಆಂತರಿಕ ಭದ್ರತಾ ದಳ, ಉಗ್ರ ನಿಗ್ರಹ ಘಟಕ ಅಲ್ಲದೆ ಜಿಲ್ಲಾ ಪೊಲೀಸ್ ವಿಭಾಗಗಳು ಸಶಕ್ತ ರೀತಿಯಲ್ಲಿ ಕೆಲಸ ಮಾಡುತ್ತಿವೆ. ಕೇಂದ್ರ ತನಿಖಾ ಸಂಸ್ಥೆಗಳ ಜತೆಗೂ ನಿರಂತರ ಸಂಪರ್ಕದಲ್ಲಿದ್ದು, ಈ ಹಿಂದೆ ಹಲವು ಉಗ್ರರ ಬಂಧನದ ವೇಳೆಯೂ ಪ್ರಮುಖ ಪಾತ್ರ ವಹಿಸಿವೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.
ಅಷ್ಟೇ ಅಲ್ಲದೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಲು ಪ್ರತಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಉಗ್ರ ನಿಗ್ರಹ ಘಟಕ (ಎಟಿಎಸ್) ಅಗತ್ಯವಿದೆ. ಹೀಗಾಗಿ ಎಟಿಎಸ್ ಘಟಕಗಳನ್ನು ಆರಂಭಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು