ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ
Team Udayavani, Oct 26, 2021, 8:24 PM IST
ಮಹಾನಗರ: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಎಲ್‌ಎಲ್‌ಪಿಎಸ್ 1 -18 ಎಂಜಿಡಿ ಮತ್ತು 81.7 ಎಂಎಲ್‌ಡಿ ರೇಚನ ಸ್ಥಾವರದ ಜಾಕ್‌ವೆಲ್‌ನಲ್ಲಿರುವ ತುರ್ತು ಕಾಮಗಾರಿ ಇರುವ ಕಾರಣ ಅ. 28 ರಂದು ಬೆಳಗ್ಗೆ 6 ಗಂಟೆಯಿಂದ ಅ. 30ರ ಬೆಳಗ್ಗೆ 6 ರ ವರೆಗೆ ಮೂರು ದಿನಗಳ ಕಾಲ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ನಿಲುಗಡೆಗೊಳಿಸುವುದರಿಂದ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮನಪಾ ಕಾರ್ಯಪಾಲಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.