ಕಣ್ಣೀರು ಹಾಕಿಸಿದ್ರೆ ಈ ಸರಕಾರ ಉಳಿಯಲ್ಲ! ಅನರ್ಹ ಶಾಸಕರ ಗೋಳು ಕೇಳಿ ಸಿಎಂ ಕಣ್ಣೀರು
Team Udayavani, Aug 28, 2019, 10:14 AM IST
ನವದೆಹಲಿ/ಬೆಂಗಳೂರು:ಬಿಜೆಪಿ ಸರಕಾರ ರಚನೆಗೆ ನಮ್ಮ ಭವಿಷ್ಯವನ್ನೇ ಅಡವಿಟ್ಟಿದ್ದೇವೆ. ನಮ್ಮ ಕಣ್ಣೀರಿನ ಮೇಲೆ ಸರಕಾರ ರಚನೆ ಮಾಡಿದ್ದೀರಿ..ಒಂದು ವೇಳೆ ನಮ್ಮನ್ನ ಕಣ್ಣೀರು ಹಾಕಿಸಿದ್ರೆ ಈ ಸರಕಾರ ಹೆಚ್ಚು ದಿನ ಉಳಿಯಲ್ಲ..ಹೀಗೆ ಅಲವತ್ತುಕೊಂಡಿದ್ದ ಅನರ್ಹ ಶಾಸಕ ಮುನಿರತ್ನ ಮಾತು ಕೇಳಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕಣ್ಣೀರು ಹಾಕಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ.
ಇತ್ತೀಚೆಗೆ ನವದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಮುನಿರತ್ನ ಭೇಟಿಯಾಗಿದ್ದ ವೇಳೆ ಮುನಿರತ್ನ ತಾವು ಅತಂತ್ರರಾಗಿರುವ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದಾಗ ಬಿಎಸ್ ಯಡಿಯೂರಪ್ಪ ಹತಾಶರಾಗಿ ಕಣ್ಣೀರು ಹಾಕಿದ್ದಾರೆಂದು ವರದಿ ವಿವರಿಸಿದೆ.
ರಾಜೀನಾಮೆ ನೀಡಿದ್ದರಿಂದ ನಮ್ಮ ಭವಿಷ್ಯ ಅತಂತ್ರವಾಗಿದೆ. ಎಷ್ಟು ದಿನ ನಾವು ಅನರ್ಹ ಶಾಸಕರು ಎಂದು ಕರೆಯಿಸಿಕೊಳ್ಳುವುದು?ಕಾನೂನು ಹೋರಾಟಕ್ಕೆ ಸಾಥ್ ನೀಡಿ, ಈ ಪ್ರಕರಣ ಬೇಗ ಮುಗಿಸಿಕೊಡಿ ಎಂದು ಮುನಿರತ್ನ ಅಲವತ್ತುಕೊಂಡಿರುವುದಾಗಿ ವರದಿ ತಿಳಿಸಿದೆ.
ಬಿಜೆಪಿ ಸರಕಾರ ರಚನೆಗೆ ನಮ್ಮ ಭವಿಷ್ಯವನ್ನೇ ಅಡವಿಟ್ಟಿದ್ದೇವೆ. ದಯವಿಟ್ಟು ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಅನರ್ಹ ಶಾಸಕರು ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್ ಶಾಸಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.