ಇದು 90ರ ದಶಕದ ಟಿ20 ಇಲೆವೆನ್‌

Team Udayavani, Jun 16, 2020, 5:45 AM IST

ಇದು 90ರ ದಶಕದ ಟಿ20 ಇಲೆವೆನ್‌

ಹೊಸದಿಲ್ಲಿ: ಶೀರ್ಷಿಕೆ ನೋಡಿ ಕ್ರಿಕೆಟ್‌ ಅಭಿಮಾನಿಗಳು ಅಚ್ಚರಿಪಡಬಹುದು. ಕಳೆದ 90ರ ದಶಕದಲ್ಲಿ ಟಿ20 ಮಾದರಿಯ ಕ್ರಿಕೆಟಿನ ಕಲ್ಪನೆಯೇ ಇರಲಿಲ್ಲ, ಇನ್ನು ಅಂದಿನ ತಂಡವನ್ನು ಕಟ್ಟಿದ್ದಾದರೂ ಹೇಗೆ ಎಂದು!

ಆದರೆ ಇದೊಂದು ಕಾಲ್ಪನಿಕ ತಂಡ. 1990ರ ದಶಕದ ಬಿಗ್‌ ಹಿಟ್ಟರ್, ಆಲ್‌ರೌಂಡರ್ ಮತ್ತು ಘಾತಕ ಬೌಲರ್‌ಗಳನ್ನು ಆಯ್ದು ಈ ತಂಡವನ್ನು ರಚಿಸಲಾಗಿದೆ. ಇವರ್ಯಾರೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದವರಲ್ಲ.

ಅಂದಿನವರಿಗೆ ಚುಟುಕು ಕ್ರಿಕೆಟ್‌ ಆಡುವ ಅವಕಾಶ ಲಭಿಸಿದ್ದರೆ ಯಾರೆಲ್ಲ ಮೆರೆದಾಡುತ್ತಿದ್ದರು, ಯಾರೆಲ್ಲ ಸೂಪರ್‌ ಸ್ಟಾರ್‌ಗಳಾಗುತ್ತಿದ್ದರು ಎಂಬುದನ್ನು ಕಲ್ಪಿಸಿ 11 ಮಂದಿಯ ತಂಡವನ್ನು ರಚಿಸಲಾಗಿದೆ. ಇದರಲ್ಲಿ ಭಾರತದ ಇಬ್ಬರು ಸ್ಥಾನ ಪಡೆದಿದ್ದಾರೆ. ಇವರೆಂದರೆ, ಭಾರತೀಯ ಕ್ರಿಕೆಟಿನ ಪ್ರಪ್ರಥಮ ರಾಕ್‌ಸ್ಟಾರ್‌ ಎನಿಸಿದ ಅಜಯ್‌ ಜಡೇಜ ಮತ್ತು ಭಾರತಕ್ಕೆ “ಅರ್ಲಿ ಬ್ರೇಕ್‌’ ಒದಗಿಸಿಕೊಡುತ್ತಿದ್ದ ಜಾವಗಲ್‌ ಶ್ರೀನಾಥ್‌.

ಶ್ರೀಲಂಕಾದ ಬ್ಯಾಟಿಂಗ್‌ ದಿಗ್ಗಜ ಅರವಿಂದ ಡಿ ಸಿಲ್ವ ಈ ತಂಡದ ನಾಯಕರಾಗಿದ್ದಾರೆ. ತಂಡ ಹೀಗಿದೆ…

90ರ ದಶಕದ ಟಿ20 ಇಲೆವೆನ್‌: ಸಯೀದ್‌ ಅನ್ವರ್‌, ಮಾರ್ಕ್‌ ಗ್ರೇಟ್‌ಬ್ಯಾಚ್‌, ಇಜಾಜ್‌ ಅಹ್ಮದ್‌, ಅರವಿಂದ ಡಿ ಸಿಲ್ವ (ನಾಯಕ), ಅಜಯ್‌ ಜಡೇಜ, ಆ್ಯಂಡಿ ಫ್ಲವರ್‌ (ವಿ.ಕೀ.), ಮೈಕಲ್‌ ಬೆವನ್‌, ಬ್ರಿಯಾನ್‌ ಮೆಕ್‌ಮಿಲನ್‌, ಪ್ಯಾಟ್‌ ಸಿಮ್‌ಕಾಕ್ಸ್‌, ಆ್ಯಂಬ್ರೋಸ್‌, ಜಾವಗಲ್‌ ಶ್ರೀನಾಥ್‌.

ಟಾಪ್ ನ್ಯೂಸ್

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Opposition leader’ letter for debate on the Constitution in both houses

Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ

Is Andhra Pradesh considering cancelling the agreement with Adani Group?

Andhra Pradesh: ಅದಾನಿ ಗ್ರೂಪ್‌ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Mangaluru: ನ್ಯಾಯಾಂಗ ನಿಂದನೆ ಪ್ರಕರಣ: ಹನುಮಂತ ಕಾಮತ್‌ಗೆ ಕಾರಾಗೃಹ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.