ಇದು ನಿಮ್ಮ ರಂಗಿತರಂಗ: ಅನೂಪ್
Team Udayavani, Jul 5, 2020, 7:25 AM IST
ರಂಗಿತರಂಗ ಚಿತ್ರ ನಿರ್ದೇಶಕ ಅನೂಪ್ ಭಂಡಾರಿ ಸದ್ಯ ಮೊದಲ ಬಾರಿಗೆ ಸುದೀಪ್ ಜೊತೆ ಫಾಂಟಮ್ ಚಿತ್ರದಲ್ಲಿ ಬ್ಯುಸಿಯಾಗಿದ್ದು, ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾದ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
“5 ವರ್ಷಗಳ ಹಿಂದೆ ಇದೇ ದಿನ ನಮ್ಮ ರಂಗಿತರಂಗ ನಿಮ್ಮ ರಂಗಿತರಂಗ ಆಗಿತ್ತು, ರಂಗಿತರಂಗವನ್ನು ಯಶಸ್ಸುಗೊಳಿಸಿದ ನಿಮಗೆಲ್ಲರಿಗೂ ವಿಶೇಷ ಧನ್ಯವಾದಗಳುʼ ಎಂದು ನಿರ್ದೇಶಕ ಅನೂಪ್ ಭಂಡಾರಿ ಟ್ವೀಟರ್‌ನಲ್ಲಿ ಒಂದು ವಿಶೇಷ ವಿಡಿಯೋವನ್ನು ಪೋಸ್ಟ್ ಮಾಡಿ ಕನ್ನಡದ ಜನತೆಗೆ ವಿಶೇಷ ಅಭಿನಂದನೆ ತಿಳಿಸಿದ್ದಾರೆ.
೫ ವರ್ಷಗಳ ಹಿಂದೆ, ಇದೇ ದಿನ, ನಮ್ಮ ರಂಗಿತರಂಗ ನಿಮ್ಮ ರಂಗಿತರಂಗವಾಯ್ತು! Thanks to each & everyone of you who made @RangiTaranga so special for us. Thanks @mrmayurshetty24 for this video. #5yrsforRangiTaranga @nirupbhandari @thizizradhika @avantikashetty1 @Prakash_HK @AJANEESHB #saikumar pic.twitter.com/dwnZfh6R0c
— Anup Bhandari (@anupsbhandari) July 3, 2020
ಇನ್ನು ರಂಗಿತರಂಗ ಚಿತ್ರ ಬಿಡುಗಡೆಯಾದಾಗ ಅಷ್ಟೇನು ಪ್ರಚಾರ ಸಿಕ್ಕಿರಲಿಲ್ಲ, ಅನಂತರ ಸಿನಿಪ್ರೇಮಿಗಳು ಚಿತ್ರವನ್ನು ಮೆಚ್ಚಿ ಅವರೇ ಪ್ರಚಾರವನ್ನು ಮಾಡಿ ಚಿತ್ರಮಂದಿರದತ್ತ ಪ್ರೇಕ್ಷಕರನ್ನು ಹೋಗುವಂತೆ ಮಾಡಿದ್ದರು. ಅಲ್ಲದೇ ಬಹುತೇಕ ಚಿತ್ರದಲ್ಲಿ ನಾಯಕ, ನಾಯಕಿ ಸೇರಿದಂತೆ ಎಲ್ಲರೂ ಹೊಸಬರಾಗಿದ್ದು, ಸಂಗೀತ, ಛಾಯಾಗ್ರಹಣ, ತಂತ್ರಜ್ಞಾನ ಸೇರಿದಂತೆ ಹಾಡುಗಳು ಚಿತ್ರದಲ್ಲಿ ಹೈಲೈಟ್ ಆಗಿತ್ತು. ಅಲ್ಲದೇ ಚಿತ್ರವು ಕರ್ನಾಟಕದಲ್ಲದೇ, ಹೊರರಾಜ್ಯ, ಕೆನಡಾ, ಅಮೆರಿಕ, ಆಸ್ಟ್ರೇಲಿಯಾ, ಯುರೋಪ್, ಯುಎಇಗಳಲ್ಲಿ ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.