ಆರ್ಸಿಬಿ ಬೆಂಬಲಿಸಲು ಸಾವಿರ ಕಿ.ಮೀ. ಪಯಣ!
Team Udayavani, Apr 18, 2022, 8:00 AM IST
ಮುಂಬಯಿ: ದಿನೇಶ್ ಕಾರ್ತಿಕ್ ಮತ್ತೆ ರಾಯಲ್ ಚಾಲೆಂಜರ್ ಬೆಂಗಳೂರು ತಂಡವನ್ನು ರಕ್ಷಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಪ್ರದರ್ಶಿಸಿದ ಸ್ಫೋಟಕ ಆಟದಿಂದಾಗಿ ಡೆಲ್ಲಿ ವಿರುದ್ಧ ಆರ್ಸಿಬಿ ಗೆಲುವಿನ ನಗು ಹೊಮ್ಮಿಸಿತು. ಕಾರ್ತಿಕ್ ಕೇವಲ 34 ಎಸೆತಗಳಿಂದ 66 ರನ್ ಸಿಡಿಸಿದರು.
ಇದೇ ವೇಳೆ ದಿನೇಶ್ ಕಾರ್ತಿಕ್ ಕ್ರೀಡಾಂಗಣದ ಗ್ಯಾಲರಿಯಲ್ಲಿದ್ದ ಆರ್ಸಿಬಿ ಅಭಿಮಾನಿಯೊಬ್ಬರು ಹಿಡಿದಿದ್ದ ಬ್ಯಾನರ್ಗೆ ಪ್ರತಿಕ್ರಿಯೆ ನೀಡಿ ಗಮನ ಸೆಳೆದಿದ್ದಾರೆ. “ಆರ್ಸಿಬಿ ತಂಡವನ್ನು ಬೆಂಬಲಿಸುವ ಉದ್ದೇಶದಿಂದ 1,000 ಕಿ.ಮೀ. ಪ್ರಯಾಣಿಸಿದ್ದೇನೆ ಮತ್ತು ಈ ಸಲ ಕಪ್ ನಮ್ಮದೇ’ ಎಂಬ ಬ್ಯಾನರ್ ಹಿಡಿದು ಅಭಿಮಾನಿ ಸಂಭ್ರಮಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯಿತು.
ಈ ಬ್ಯಾನರ್ ಸಂದೇಶ ಗಮನಿಸಿದ ದಿನೇಶ್ ಕಾರ್ತಿಕ್ ತನ್ನ ಅಧಿಕೃತ ಟ್ವಿಟರ್ನಲ್ಲಿ ಆ ಬ್ಯಾನರನ್ನು ಹಂಚಿಕೊಂಡರಲ್ಲದೇ “ಅಷ್ಟು ದೂರದ ಪ್ರಯಾಣ ಫಲಪ್ರದವಾಗಲಿ’ ಎಂದು ಪ್ರತಿಕ್ರಿಯೆ ನೀಡಿ ಕ್ರೀಡಾಸ್ಫೂರ್ತಿ ಮೆರೆದರು. ಈ ಬಾರಿಯ ಐಪಿಎಲ್ನಲ್ಲಿ ದಿನೇಶ್ ಕಾರ್ತಿಕ್ ಅವರದು ಕನಸಿನ ಓಟ. 6 ಪಂದ್ಯಗಳಿಂದ ಅವರು 197 ರನ್ ಸಿಡಿಸಿದ್ದಾರೆ. ಇದರಲ್ಲಿ ಐದು ಬಾರಿ ಅಜೇಯರಾಗಿ ಉಳಿದಿದ್ದಾರೆ. ಈ ಮೂಲಕ ಮ್ಯಾಚ್ ವಿನ್ನರ್ ಮತ್ತು ಗ್ರೇಟ್ ಫಿನಿಶರ್ ಆಗಿ ಗಮನ ಸೆಳೆದಿದ್ದಾರೆ.
ಆರ್ಸಿಬಿ ತನ್ನ ಮುಂದಿನ ಪಂದ್ಯವನ್ನು ಎ. 19ರಂದು ಲಕ್ನೋ ವಿರುದ್ಧ ಆಡಲಿದೆ. ಇಲ್ಲಿಯೂ ಕಾರ್ತಿಕ್ ಅವರಿಂದ ಅಮೋಘ ಆಟವನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.