Mulki ಮೂವರು ಬೈಕ್ ಕಳ್ಳರ ಬಂಧನ
Team Udayavani, Jun 15, 2024, 12:21 AM IST
ಮೂಲ್ಕಿ : ಕಳೆದ ಮೇ 24ರಂದು ಬಪ್ಪನಾಡು ದೇವಸ್ಥಾನದ ದ್ವಾರದ ಎದುರು ನಿಲ್ಲಸಲಾಗಿದ್ದ ಐಷಾರಾಮಿ ಬೈಕ್ ಅನ್ನು ಕಳವು ಮಾಡಿರುವ ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈçಕ್ ಮಾಲಕ ಬಪ್ಪನಾಡು ದೇವಸ್ಥಾನ ಬಳಿಯ ನಿವಾಸಿ ನಿತೇಶ್ ಭಂಡಾರಿ ಅವರು ನೀಡಿದ ದೂರಿನಂತೆ ಕಾರ್ಯಪ್ರತ್ತರಾದ ಮೂಲ್ಕಿ ಪೊಲೀಸರ ತಂಡ ಆರೋಪಿಗಳಾದ ಬಿಜಾಪುರ ಜಿಲ್ಲೆಯ ಮುದ್ದೆ ಬಿಹಾಳ ತಾಲೂಕಿನ ಮೌನೇಶ್ ಭಜಂತ್ರಿ (23), ಮಹಮ್ಮದ್ ಸಮೀರ್ ಕಸಾಬ (20) ಹಾಗೂ ವೀರ ಭಧ್ರಪ್ಪ (24) ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು
Mangaluru: ಮುಕ್ತಿ ಕಾಣದ “ಬ್ಲ್ಯಾಕ್ಸ್ಪಾಟ್’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು
Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ
Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್ ನಜೀರ್
Gulf Medical University: ವಿದ್ಯಾರ್ಥಿಗಳ ಪ್ರತಿಜ್ಞಾ ವಿಧಿ ಸ್ವೀಕಾರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.