Emerging World Leaders: ಉದಯೋನ್ಮುಖ ವಿಶ್ವ ನಾಯಕರ ಪಟ್ಟಿಯಲ್ಲಿ ಭಾರತದ ಮೂವರು
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ಸ್ಥಾನ
Team Udayavani, Sep 14, 2023, 11:13 PM IST
ನ್ಯೂಯಾರ್ಕ್: ಟೈಮ್ ನಿಯತಕಾಲಿಕೆ ಬಿಡುಗಡೆ ಮಾಡಿದ, ಉದಯೋನ್ಮುಖ 100 ವಿಶ್ವನಾಯಕರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ನಂದಿತಾ ವೆಂಕಟೇಶನ್, ವಿನು ಡೇನಿಯೆಲ್ ಸ್ಥಾನ ಪಡೆದವರು.
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿಯಾಗಿ, ಆಟಗಾರ್ತಿಯರಲ್ಲಿ ತುಂಬಿದ ವಿಶ್ವಾಸ ಹರ್ಮನ್‌ಪ್ರೀತ್‌ರ ಆಯ್ಕೆಗೆ ಕಾರಣವಾಗಿದೆ. ಅವರ ಕಾರಣದಿಂದ ಮಹಿಳಾ ಕ್ರಿಕೆಟ್ ಜನಪ್ರಿಯವಾಗುತ್ತಿದೆ. 2017ರ ವಿಶ್ವಕಪ್‌ನಲ್ಲಿ ಆಸ್ಟ್ರೇ ಲಿಯ ವಿರುದ್ಧ ಹರ್ಮನ್ ಬಾರಿಸಿದ ಸ್ಫೋಟಕ 171 ರನ್‌ಗಳನ್ನು ಟೈಮ್ ಗುರ್ತಿಸಿದೆ.
ಇನ್ನು 33 ವರ್ಷದ ನಂದಿತಾ ವೆಂಕಟೇಶನ್ ಕ್ಷಯ ರೋಗಕ್ಕೆ ಸೂಕ್ತ ಔಷಧ ಸಿಗದೇ ತಮ್ಮ ಶ್ರವಣ ಶಕ್ತಿಯನ್ನೇ ಕಳೆದುಕೊಂಡಿದ್ದಾರೆ. ಇದರಿಂದ ಅವರು ಕ್ಷಯಕ್ಕೆ ಪರಿಣಾಮಕಾರಿ/ದುಬಾರಿ ಔಷಧ ಹೊಂದಿರುವ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಗೆ ಮತ್ತೂಮ್ಮೆ ಪೇಟೆಂಟ್ ನೀಡಬಾರದು ಎಂದು ಅರ್ಜಿ ಸಲ್ಲಿಸಿ ಗೆದ್ದರು. ಪರಿಣಾಮ ದೇಶದಲ್ಲಿ ಕ್ಷಯ ರೋಗಕ್ಕೆ ಕಡಿಮೆ ಬೆಲೆಯಲ್ಲಿ ಜನೆರಿಕ್ ಔಷಧ ಸಿಗುತ್ತಿದೆ. ಸ್ವತಃ ಜಾನ್ಸನ್ ಕಂಪನಿಯೂ ಕಡಿಮೆ ಬೆಲೆಯ ಔಷಧ ಉತ್ಪಾದನೆ ಆರಂಭಿಸಿದೆ. ಇನ್ನು ವಿನು ಡೇನಿಯೆಲ್ ಕೇರಳದ ಕೂಲಿಕಾರ್ಮಿಕರು, ಮೇಸಿŒಗಳು, ಸ್ಥಳೀಯರಿಂದ ಪ್ರೇರಣೆ ಪಡೆದು ಅಗ್ಗದ ಬೆಲೆಗೆ ಮನೆ ಕಟ್ಟುವ ಕ್ರಮವೊಂದನ್ನು ಸಿದ್ಧಪಡಿಸಿದ್ದಾರೆ. ಅವರು ಮಣ್ಣು, ಎಸೆದ ವಸ್ತುಗಳನ್ನೇ ಬಳಸಿ, ಸ್ಥಳೀಯ ಉತ್ಪನ್ನಗಳ ನೆರವಿನಿಂದ ಮನೆ ಕಟ್ಟಿಕೊಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.