ವಿಜಯಪುರ : ಸಿಡಿಲು ಬಡಿದು ಇಬ್ಬರಿಗೆ ಗಂಭೀರ ಗಾಯ
Team Udayavani, Apr 26, 2021, 10:36 PM IST
ವಿಜಯಪುರ : ಜಿಲ್ಲೆಯಲ್ಲಿ ಸಂಜೆ ಬೀಸಿದ ಬಿರುಗಾಳಿ ಸಹಿತದ ತನ್ನ ತುಂತುರು ಮಳೆಯಲ್ಲಿ ಸಿಡಿಲು ಬಡಿದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಜರುಗಿದೆ.
ತಿಕೋಟಾ ತಾಲೂಕಿನ ಕನಮಡಿ ಪ್ರದೇಶದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ಚಿದಾನಂದ ಶಿಳ್ಳೀನ (35) ಹಾಗೂ ಆನಂದ ಅವಟಿ (45) ಎಂಬವರು ಗಂಭೀರ ಗಾಯಗೊಂಡಿದ್ದಾರೆ.
ವಿಷಯ ತಿಳಿದ ಕೂಡಲೇ ಇಬ್ಬರನ್ನೂ ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ :ಬಾಗಲಕೋಟೆ: ಕಾರಾಗೃಹಕ್ಕೂ ಒಕ್ಕರಿಸಿದ ಕೋವಿಡ್; ಓರ್ವ ಸಿಬಂದಿ ಸೇರಿ 39 ಕೈದಿಗಳಿಗೆ ಸೋಂಕು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.