High Court: ತಿಮರೋಡಿ ದಂಪತಿ ಕೋರ್ಟ್ಗೆ ಹಾಜರು- ಮತ್ತೂಮ್ಮೆ ಹಾಜರಾಗಲು ಸೂಚನೆ
Team Udayavani, Jan 6, 2024, 12:11 AM IST
ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಅವರಿಗೆ ಮುಂದಿನ ಗುರುವಾರ ಮತ್ತೂಮ್ಮೆ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ವಿಚಾರವಾಗಿ ಬಬ್ಬುಕಟ್ಟೆ ಉಜಿರೆ ನಿವಾಸಿ ಜಯಪ್ರಕಾಶ ಶೆಟ್ಟಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಹಾಗೂ ನ್ಯಾ| ಟಿ.ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಶುಕ್ರವಾರ ತಿಮರೋಡಿ ದಂಪತಿ ಹಾಜರಾಗಿದ್ದರು. ಇಬ್ಬರ ಹಾಜರಾತಿಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಸಮಯದ ಅಭಾವದ ಕಾರಣ, ವಿಚಾರಣೆ ನಡೆಸದೆ ಮುಂದಿನ ಗುರುವಾರ ಪುನಃ ಬರುವಂತೆ ಹೇಳಿ ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರ ವಕೀಲ ಚಂದ್ರನಾಥ್ ಕೆ. ಅರಿಗ ವಾದ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
Ticket price hike: ಬಿಜೆಪಿ ಕೋಪ : ಜನರ ಕ್ಷಮೆ ಕೇಳಿ ಪ್ರತಿಭಟನೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್ನಿಂದ ಲಾಂಚ್
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.