ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ
ಜು. 1ರಿಂದ ಟಿಕೆಟ್ ಆಧಾರಿತ ದರುಶನ : ದಿನಕ್ಕೆ 5000 ಮಂದಿಗೆ ಮಾತ್ರ ಟಿಕೆಟ್
Team Udayavani, Jun 22, 2021, 7:42 PM IST
ತಿರುಪತಿ: ತಿರುಮಲದ ಶ್ರೀ ವೆಂಕಟೇಶ್ವರ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರಿಗೆ, ದೇವಸ್ಥಾನದ ಆಡಳಿತ ಮಂಡಳಿ (ಟಿಟಿಡಿ), ಜುಲೈ 1ರಿಂದ ಟಿಕೆಟ್ ಆಧಾರಿತ ಪ್ರತ್ಯೇಕ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿದೆ. ಆನ್‌ಲೈನ್‌ನಲ್ಲೂ ಈ ಟಿಕೆಟ್‌ಗಳನ್ನು ಖರೀದಿಸಬಹುದಾಗಿದ್ದು, ಜುಲೈ ತಿಂಗಳ ಟಿಕೆಟ್‌ಗಳು ಜೂ. 23ರಿಂದ ಬೆಳಗ್ಗೆ 9 ಗಂಟೆಯಿಂದ ಟಿಟಿಡಿ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿವೆ ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ಜುಲೈ ತಿಂಗಳಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಪ್ರತಿ ಟಿಕೆಟ್‌ಗೆ 300 ರೂ. ಇರಲಿದ್ದು, ದಿನಕ್ಕೆ 5 ಸಾವಿರ ಜನರಿಗೆ ಮಾತ್ರ ಟಿಕೆಟ್ ಆಧಾರಿತ ದರುಶನಕ್ಕೆ ಅವಕಾಶವಿರುತ್ತದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ (ಟಿಟಿಡಿ) ತಿಳಿಸಿದೆ. ಕೊರೊನಾ ಹಿನ್ನೆಲೆಯಲ್ಲಿ ದೇಗುಲದಲ್ಲಿ ಹೆಚ್ಚಿನ ಜನಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಈ ಕ್ರಮ ಜಾರಿಗೊಳಿಸಲಾಗುತ್ತಿದ್ದು, ಟಿಕೆಟ್ ಇದ್ದವರಿಗೆ ಮಾತ್ರ ಶ್ರೀ ವೆಂಕಟೇಶ್ವರ ಸನ್ನಿಧಾನವಿರುವ ತಿರುಮಲ ಪ್ರವೇಶಕ್ಕೆ ಅವಕಾಶ ಸಿಗುತ್ತದೆ.
ಇದನ್ನೂ ಓದಿ : ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.