TMC: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ತನಿಖೆ
ಅದಾನಿ ಪ್ರಶ್ನೆಗಾಗಿ ಲಂಚ ಆರೋಪ
Team Udayavani, Oct 17, 2023, 9:16 PM IST
ನವದೆಹಲಿ: ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಳಿಬಂದಿರುವ “ಪ್ರಶ್ನೆಗಾಗಿ ಲಂಚ’ ಆರೋಪ ಕುರಿತ ಪ್ರಕರಣದ ತನಿಖೆಯನ್ನು ಲೋಕಸಭೆಯ ಎಥಿಕ್ಸ್ ಕಮಿಟಿ ನಡೆಸಲಿದೆ. ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಹಿಸಿದ್ದಾರೆ. “ಇದು ಸ್ವಾಗತಾರ್ಹ ಕ್ರಮ. ಆದರೆ ಮೊದಲು ನಿಶಿಕಾಂತ್ ದುಬೆ ವಿರುದ್ಧದ ಆರೋಪಗಳ ತನಿಖೆಯನ್ನು ಲೋಕಸಭೆ ಸ್ಪೀಕರ್ ಪೂರ್ಣಗೊಳಿಸಿದ ನಂತರ, ಈ ಪ್ರಕರಣವನ್ನು ಅವರು ಕೈಗೆತ್ತಿಕೊಳ್ಳಬೇಕು’ ಎಂದು ಮಹುವಾ ಮೊಯಿತ್ರಾ ಹೇಳಿದ್ದಾರೆ.
ಇನ್ನೊಂದೆಡೆ, ಸಂಸದ ನಿಶಿಕಾಂತ್ ದುಬೆ ವಿರುದ್ಧ ಮಹುವಾ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.