ಟಿಎಂಸಿ ಪ್ರಚಾರಕ್ಕೆ 154.28 ಕೋಟಿ ವ್ಯಯ

ವರ್ಷದ ಆರಂಭದಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಗಳಲ್ಲಿನ ಖರ್ಚಿನ ವಿವರ ಬಹಿರಂಗ

Team Udayavani, Oct 4, 2021, 6:24 AM IST

ಟಿಎಂಸಿ ಪ್ರಚಾರಕ್ಕೆ 154.28 ಕೋಟಿ ವ್ಯಯ

ಹೊಸದಿಲ್ಲಿ: ಈ ವರ್ಷದ ಆರಂಭದಲ್ಲಿ ನಡೆದಿದ್ದ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಲ, ಅಸ್ಸಾಂ ರಾಜ್ಯಗಳಲ್ಲಿ ಹಾಗೂ ಪುದುಚೇರಿ ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧೆಗಿಳಿದಿದ್ದ ಎಲ್ಲ ಪಕ್ಷಗಳಿಗಿಂತ ತೃಣಮೂಲ ಕಾಂಗ್ರೆಸ್‌ ಪಕ್ಷ (ಟಿಎಂಸಿ) ತನ್ನ ಪ್ರಚಾರಕ್ಕಾಗಿ ಹೆಚ್ಚು ಹಣ (154.28 ಕೋಟಿ ರೂ.) ಖರ್ಚು ಮಾಡಿದೆ ಎಂದು ಕೇಂದ್ರ ಚುನಾವಣ ಆಯೋಗ ತಿಳಿಸಿದೆ.

ಐದು ವಿಧಾನಸಭಾ ಚುನಾವಣೆಗಳಲ್ಲಿ ವಿವಿಧ ಪಕ್ಷಗಳು ಮಾಡಿರುವ ಖರ್ಚಿನ ಬಗ್ಗೆ ಆಯೋಗ ನೀಡಿರುವ ಅಧಿಕೃತ ಪ್ರಕಟನೆಯಲ್ಲಿ ಈ ವಿಚಾರ ಉಲ್ಲೇಖವಾಗಿದೆ. ಆದರೆ, ಇದೇ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಖರ್ಚಿನ ವಿವರ ಈ ಪ್ರಕಟನೆಯಲ್ಲಿ ಲಭ್ಯವಾಗಿಲ್ಲ.

ಟಿಎಂಸಿ ಖರ್ಚೇ ಅಧಿಕ!: ಪಶ್ಚಿಮ ಬಂಗಾಲ ವಿಧಾನಸಭೆ ಚುನಾವಣೆಯಲ್ಲಿ ಪುನಃ ಅಧಿಕಾರಕ್ಕೆ ಬಂದ ತೃಣಮೂಲ ಕಾಂಗ್ರೆಸ್‌, ಒಟ್ಟು 154.28 ಕೋಟಿ ರೂ.ಗಳನ್ನು ತನ್ನ ಪ್ರಚಾರಕ್ಕಾಗಿ ಖರ್ಚು ಮಾಡಿದೆ. ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ಡಿಎಂಕೆ ಪಕ್ಷ 114.14 ಕೋಟಿ ರೂ.ಗಳನ್ನು (1,14,14,08,525ರೂ.) ಚುನಾವಣ ಪ್ರಚಾರ ಕ್ಕಾಗಿ ವ್ಯಯಿಸಿದ್ದರೆ, ಈ ಹಿಂದೆ ಆ ರಾಜ್ಯ ದಲ್ಲಿ ಅಧಿಕಾರದಲ್ಲಿದ್ದ ಎಐಎಡಿಎಂಕೆ 57.33 ಕೋಟಿ ರೂ. (57,33,86,773 ರೂ.) ಖರ್ಚು ಮಾಡಿದೆ. ಇದರಲ್ಲಿ ಆ ಪಕ್ಷ ಪುದುಚೇರಿ ಚುನಾವಣೆ ಯಲ್ಲಿ ಮಾಡಿರುವ ಖರ್ಚು ಕೂಡ ಸೇರಿದೆ.

ಇದನ್ನೂ ಓದಿ:ಕಾಬೂಲ್ ಮಸೀದಿಯಲ್ಲಿ ಬಾಂಬ್ ಸ್ಫೋಟ: ಇಬ್ಬರು ಸಾವು, ಹಲವರಿಗೆ ಗಾಯ

ಕಡಿಮೆ ಖರ್ಚು ಮಾಡಿದ ಕಾಂಗ್ರೆಸ್‌: ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು, ಪಶ್ಚಿಮ ಬಂಗಾಲದಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌, ತನ್ನ ಪ್ರಚಾರಕ್ಕಾಗಿ ಒಟ್ಟಾರೆ 84.93 ಕೋಟಿ ರೂ. (84,93,69,986 ರೂ.) ವೆಚ್ಚ ಮಾಡಿದ್ದರೆ, ಸಿಪಿಐ ಮಾತ್ರ ಮೇಲೆ ತಿಳಿಸಲಾದ ನಾಲ್ಕು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಕೇವಲ 13.19 ಕೋಟಿ ರೂ. (13,19,47,797 ರೂ.)ಗಳನ್ನು ಖರ್ಚು ಮಾಡಿದೆ ಎಂದು ವಿವರಿಸಲಾಗಿದೆ.

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.