ಕೋರಿಕಂಡ ಅಂಗನವಾಡಿಗೆ ಮಲಯಾಳ ಶಿಕ್ಷಕಿ ನೇಮಕ ವಿರುದ್ಧ ಹೈಕೋರ್ಟ್ಗೆ
Team Udayavani, Nov 6, 2024, 11:49 PM IST
ಕಾಸರಗೋಡು: ಗಡಿಭಾಗದ ಅಂಗನವಾಡಿ ಶಾಲೆಗಳಲ್ಲಿ ದ್ವಿಭಾಷೆ ಬಲ್ಲ ಶಿಕ್ಷಕಿಯನ್ನು ನೇಮಕ ಮಾಡುವುದು ಕ್ರಮ. ಆದರೆ ದೇಲಂಪಾಡಿ ಪಂಚಾಯತ್ನ ಅಡೂರಿನ ಕೋರಿಕಂಡ ಅಂಗನವಾಡಿಯಲ್ಲಿ ಕೇವಲ ಮಲಯಾಳಿ ಶಿಕ್ಷಕಿಯನ್ನು ನೇಮಕ ಮಾಡಿದ್ದರಿಂದ ಕನ್ನಡ, ತುಳು, ಮರಾಠಿ ಭಾಷಿಗ ಪುಟಾಣಿಗಳು ಮಲಯಾಳ ಭಾಷೆ ಅರ್ಥವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ವಿರುದ್ಧ ಅಡೂರು ಕೋರಿಕಂಡ ಅಂಗನವಾಡಿ ಕನ್ನಡ ರಕ್ಷಣ ಹೋರಾಟ ಸಮಿತಿ ಮತ್ತು ಹೆತ್ತವರ ಸಮಿತಿ ಹೈಕೋರ್ಟ್ಗೆ ಮೊರೆ ಹೋಗಲು ತೀರ್ಮಾನಿಸಿದೆ.
ಈ ಅಂಗನವಾಡಿಯಲ್ಲಿ ಒಟ್ಟು 16 ಮಕ್ಕಳಿದ್ದು, ಈ ಪೈಕಿ 14 ಮಕ್ಕಳು ಕನ್ನಡ-ತುಳು-ಮರಾಠಿ ಭಾಷೆ ಮಾತನಾಡುವವರು. ಎರಡು ಭಾಷೆಗಳನ್ನು ಒಳಗೊಂಡ ಶಿಕ್ಷಕಿಯನ್ನು ನೇಮಕ ಮಾಡಬೇಕೆಂದು ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.