ಇಂದು ಉತ್ತರ ಪ್ರದೇಶದಲ್ಲಿ ಕೊನೇ ಹಂತದ ಮತ
Team Udayavani, Mar 7, 2022, 6:40 AM IST
ಲಕ್ನೋ: ಉತ್ತರ ಪ್ರದೇಶದ ವಾರಾಣಸಿ ಸೇರಿದಂತೆ ಒಂಭತ್ತು ಜಿಲ್ಲೆಗಳ 54 ಕ್ಷೇತ್ರಗಳಲ್ಲಿ ಏಳನೇಯ ಮತ್ತು ಕೊನೇ ಹಂತದ ಮತದಾನ ಸೋಮವಾರ ನಡೆಯಲಿದೆ.
ಒಟ್ಟು 613 ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈ ಮೂಲಕ ಫೆ.10ರಿಂದ ಶುರುವಾಗಿದ್ದ ಐದು ರಾಜ್ಯಗಳ ಮತದಾನ ಸೋಮವಾರ ಮುಕ್ತಾಯವಾಗಲಿದೆ.
ಮಾ.10ರಂದು ಮತ ಎಣಿಕೆ ನಡೆಯಲಿದೆ. ಈ ಐದು ರಾಜ್ಯಗಳ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಯಾವ ಪಕ್ಷ ಅಥವಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎನ್ನುವುದು 2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ.
ಬೆಳಗ್ಗೆ 7 ಗಂಟೆ ಯಿಂದ ಸಂಜೆ ಆರು ಗಂಟೆಯ ವರೆಗೆ ಮತದಾನದ ಸಮಯ ನಿಗದಿ ಮಾಡಲಾಗಿದೆ. ಪಂಜಾಬ್, ಗೋವಾ, ಉತ್ತರಾಖಂಡಗಳಲ್ಲಿ ಒಂದೇ ಹಂತದ ಮತ ದಾನ ನಡೆದಿತ್ತು. ಮಣಿಪುರದಲ್ಲಿ ಎರಡು ಹಂತಗಳ ಮತದಾನ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.