ಟೋಲ್ ಶುಲ್ಕ ವಿನಾಯಿತಿಗೆ ಲಾರಿ ಮಾಲೀಕರ ಸಂಘ ಒತ್ತಾಯ
Team Udayavani, Jan 9, 2021, 3:44 PM IST
ಗದಗ: ಶೆಲವಡಿ-ಮುಂಡರಗಿ ರಾಜ್ಯ ಹೆದ್ದಾರಿ 45ರ ಪಾಪನಾಶಿ ಮತ್ತು ಕೊರ್ಲಹಳ್ಳಿ ಬಳಿ ಸ್ಥಾಪಿಸಿರುವ ಟೋಲ್ ಪ್ಲಾಜಾಗಳಲ್ಲಿ ಸರಕು ಸಾಗಾಣಿಕೆ ವಾಹನಗಳಿಗೆ ಶುಲ್ಕ ವಿನಾಯಿತಿ ನೀಡಬೇಕೆಂದು ಗದಗ ಗೂಡ್ಸ್ಶೆಡ್ ಮತ್ತು ಗದಗ ಜಿಲ್ಲಾ ಲಾರಿ ಮಾಲಕರ
ಸಂಘ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಸಂಘದ ಮುಖಂಡರು, ಪಾಪನಾಶಿ ಮತ್ತು ಕೊರ್ಲಹಳ್ಳಿ ಮಧ್ಯೆ ಕೆಲವೇ ಕಿ.ಮೀ. ಅಂತರದಲ್ಲಿ ಎರಡು ಟೋಲ್ಗೇಟ್ಗಳನ್ನು ಸ್ಥಾಪಿಸಲಾಗಿದೆ. ಇದರಿಂದ ರೈತರು ಕೃಷಿ ಉತ್ಪನ್ನಗಳನ್ನು ಸಾಗಿಸುವುದು, ಸಾರ್ವಜನಿಕರ ಜೀವನಾವಶ್ಯಕ ವಸ್ತುಗಳ ಸಾಗಾಣಿಕೆ ವಾಹನಗಳಿಗೆ ಟೋಲ್ನಲ್ಲಿ ಆಕರಿಸುವ ಶುಲ್ಕ ಹೊರೆಯಾಗುತ್ತಿದೆ. ಪ್ರತಿ
ಟ್ರಿಪ್ಗೆ 500 ರಿಂದ 1000 ರೂ. ಶುಲ್ಕ ಅವೈಜ್ಞಾನಿಕವಾಗಿದೆ ಎಂದು ದೂರಿದರು. ಈ ಹಿನ್ನೆಲೆಯಲ್ಲಿ ಸರಕು ಸಾಗಾಣಿಕೆದಾರರು ಮತ್ತು ಟೋಲ್ ಸಂಗ್ರಹ ಗುತ್ತಿಗೆದಾರರ ಮಧ್ಯೆ ಚರ್ಚೆ ನಡೆಸಿ, ಟೋಲ್ ಶುಲ್ಕದಿಂದ ವಿನಾಯಿತಿ ನೀಡಬೇಕೆಂದು ಮನವಿ
ಮಾಡಿದರು. ಈ ಸಂದರ್ಭದಲ್ಲಿ ಸಂಘದ ಪ್ರಮುಖರಾದ ಅತೀಫ್ ಡಂಬಳ, ಅನ್ವರ ಹುಲ್ಲೂರ, ಶ್ರೀಕಾಂತ ರಾಯರಡ್ಡಿ, ಈರಯ್ಯ ಕಂಬಾಳಿಮಠ ಮತ್ತಿತರರು ಇದ್ದರು.
ಇದನ್ನೂ ಓದಿ:ಸಿದ್ದರಾಮಯ್ಯ ಸುಳ್ಳು ಭವಿಷ್ಯಗಾರ : ಡಿಸಿಎಂ ಗೋವಿಂದ ಕಾರಜೋಳ ಆರೋಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.