Tourism: ಗಿರಿಶಿಖರಗಳ ಚಾರಣ ನಿಷೇಧ ರದ್ದು
Team Udayavani, Aug 18, 2024, 1:46 AM IST
ಮಂಗಳೂರು: ಮುಂಗಾರು ಹಿನ್ನೆಲೆಯಲ್ಲಿ ದ.ಕ.ಜಿಲ್ಲಾದ್ಯಂತ ವ್ಯಾಪಕ ಮಳೆಯಾದ ಕಾರಣ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ, ಮರ ಬೀಳುವಂತಹ ದುರ್ಘಟನೆಗಳು ಸಂಭವಿಸುವ ಸಾಧ್ಯತೆಯಿದ್ದ ಕಾರಣ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಜಿಲ್ಲೆಯಲ್ಲಿ ಗಿರಿತಾಣ/ಶಿಖರಗಳ ಚಾರಣವನ್ನು (ಟ್ರೆಕ್ಕಿಂಗ್) ಮತ್ತು ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್, ಸಾಹಸ ಚಟುವಟಿಕೆ ಮೊದಲಾದವುಗಳನ್ನು ನಿಷೇಧಿಸಲಾಗಿತ್ತು.
ಈ ಆದೇಶವನ್ನು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಬಂಧನೆಗೊಳಪಟ್ಟು ತತ್‌ಕ್ಷಣದಿಂದ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಮುಲ್ಲೆ$çಮುಗಿಲನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.