Traffic Rule Violation: 298 ಡಿಎಲ್ ಅಮಾನತು ಶಿಫಾರಸು
Team Udayavani, Aug 22, 2023, 1:01 AM IST
ಮಂಗಳೂರು: ಭಾರತೀಯ ದಂಡ ಸಂಹಿತೆ 1860 ಹಾಗೂ ಭಾರತೀಯ ಮೋಟಾರು ವಾಹನ ಕಾಯಿದೆ-1988 /2019ರ ಅಡಿ ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿ ಯಲ್ಲಿ ಆ. 6ರಿಂದ 20ರ ವರೆಗೆ ಸಂಚಾರ ನಿಯಮ ಉಲ್ಲಂಘಿಸಿದ 298 ವಾಹನ ಸವಾರ/ಚಾಲಕರ ಅನುಜ್ಞಾ ಪತ್ರ(ಡಿಎಲ್) ಅಮಾನತುಪಡಿಸುವ ಬಗ್ಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
15 ದಿನಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರೆಟ್ ವತಿಯಿಂದ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆಗಾಗಿ 593, ಕರ್ಕಶ ಹಾರನ್ ಬಳಸಿರುವುದಕ್ಕೆ 106, ಟಿಂಟ್ ಗ್ಲಾಸ್ ಬಳಕೆಗೆ 70, ಆಟೋರಿಕ್ಷಾಗಳಲ್ಲಿ ಅಧಿಕ ದರ ವಸೂಲಿಗೆ 13, ವನ್‌ವೇಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚಾರಕ್ಕೆ 28 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.