Mathura: ಪ್ಲಾಟ್ಫಾರಂಗೆ ರೈಲು ಡಿಕ್ಕಿ
Team Udayavani, Sep 27, 2023, 9:18 PM IST
ಮಥುರಾ: ಉತ್ತರ ಪ್ರದೇಶದ ಮಥುರಾ ಜಂಕ್ಷನ್ ರೈಲು ನಿಲ್ದಾಣದಲ್ಲಿ ಏಕಾಏಕಿ ರೈಲು ಪ್ಲಾಟ್ಫಾರ್ಮ್ಗೆ ನುಗ್ಗಿದ್ದು, ಇದರಿಂದ ಮಹಿಳೆಯೊಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಘಟನೆ ಸಂಬಂಧ ಉನ್ನತ ಮಟ್ಟದ ತನಿಖೆಗೆ ರೈಲ್ವೆ ಇಲಾಖೆ ಆದೇಶಿಸಿದೆ.
ಶಕುರ್ಬಸ್ತಿಯಿಂದ ಹೊರಟ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್(ಇಎಂಯು) ರೈಲು ಮಂಗಳವಾರ ರಾತ್ರಿ 10.50ಕ್ಕೆ ಮಥುರಾ ರೈಲು ನಿಲ್ದಾಣದ ಪ್ಲಾಟ್ಫಾರ್ಮ್ 2ಎಗೆ ಬಂದು ತಲುಪಿತು. ಎಲ್ಲಾ ಪ್ರಯಾಣಿಕರು ಸೇರಿದಂತೆ ರೈಲಿನ ಸಿಬ್ಬಂದಿ ಕೂಡ ರೈಲಿನಿಂದ ಕೆಳಕ್ಕೆ ಇಳಿದಿದ್ದರು. ಈ ವೇಳೆ ಇದಕ್ಕಿದ್ದಂತೆ ರೈಲು ಚಲಿಸಿದ್ದು, ರೈಲು ಪ್ಲಾಟ್ಫಾರ್ಮ್ ಮೇಲೆ ಏರಿದೆ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಎಲೆಕ್ಟ್ರಿಕ್ ಶಾಕ್ಗೆ ಒಳಗಾಗಿ, ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.