ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ
Team Udayavani, Feb 11, 2023, 10:32 PM IST
ಬೆಂಗಳೂರು: ಚುನಾವಣ ಹೊಸ್ತಿಲಲ್ಲಿ ರಾಜ್ಯ ಸರಕಾರ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಡಾ| ರಮಣ್ ರೆಡ್ಡಿ-ಅಭಿವೃದ್ಧಿ ಆಯುಕ್ತರು, ಬೆಂಗಳೂರು. ಕಪಿಲ್ ಮೋಹನ್- ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ. ಜಿ.ಕುಮಾರ್ ನಾಯಕ್ – ಬಿಡಿಎ ಆಯುಕ್ತ. ಎಸ್.ಆರ್.ಉಮಾಶಂಕರ್-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆ. ರಶ್ಮಿ ವಿ.ಮಹೇಶ್ – ಪ್ರಧಾನ ಕಾರ್ಯದರ್ಶಿ ಕಂದಾಯ ಇಲಾಖೆ ( ವಿಕೋಪ ನಿರ್ವಹಣೆ, ಭೂಮಿ). ಡಾ| ಸೆಲ್ವಕುಮಾರ್ – ಪ್ರಧಾನ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ.
ಮನೋಜ್ ಜೈನ್ – ಕಾರ್ಯದರ್ಶಿ, ಅಲ್ಪಸಂಖ್ಯಾಕ ಕಲ್ಯಾಣ ಇಲಾಖೆ. ಡಾ| ಎನ್.ಶಿವಶಂಕರ್ – ವ್ಯವಸ್ಥಾಪಕ ನಿರ್ದೇಶಕರು, ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ. ನಳಿನಿ ಅತುಲ್ – ನಿರ್ದೇಶಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ (ಸೋಷಿಯಲ್ ಆಡಿಟ್ ) ಮಹಮ್ಮದ್ ರೋಶನ್ – ವ್ಯವಸ್ಥಾಪಕ ನಿರ್ದೇಶಕರು (ಹೆಸ್ಕಾಂ), ಬೋಯಾರ್ ಹರ್ಷಲ್ ನಾರಾಯಣ ರಾವ್ – ಮುಖ್ಯ ಕಾರ್ಯ ನಿರ್ವಹಣಾಧಿಕಾರಿ , ಬೆಳಗಾವಿ ಜಿಲ್ಲಾ ಪಂಚಾಯತ್. ಬನ್ವರ್ ಸಿಂಗ್ ಮೀನಾ – ನಿರ್ದೇಶಕ, ಕೃಷ್ಣಾ ಮೇಲ್ದಂಡೆ ಯೋಜನೆ, (ಭೂಸ್ವಾಧೀನ). ಪ್ರಕಾಶ್ ನಿಟ್ಟಾಳಿ – ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತ್. ಎನ್. ಮಹಮ್ಮದ್ ಅಲಿ ಅಕ್ರಮ್ ಷಾ – ಹೆಚ್ಚುವರಿ ಮಿಷನ್ ಡೈರೆಕ್ಟರ್ ಸಕಾಲ. ರವಿ ಎಂ.ತಿರಾಪುರ – ಉಪ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.