ರಾಹುಲ್ ಗಾಂಧಿ ವಿರುದ್ಧ ಕೇಸು: ಫೆ.5ರಿಂದ ದಿನವಹಿ ವಿಚಾರಣೆ
Team Udayavani, Jan 29, 2022, 9:30 PM IST
ಥಾಣೆ: ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧದ ವಿಚಾರಣೆ ಫೆ.5ರಿಂದ ದಿನವಹಿ ನಡೆಯಲಿದೆ. ಈ ಬಗ್ಗೆ ಭಿವಾಂಡಿಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಪ್ರ ಥಮ ದರ್ಜೆ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ಪಲಿವಾಲ್ ಆದೇಶ ನೀಡಿದ್ದಾರೆ.
ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯಗಳಲ್ಲಿ ಇರುವ ಪ್ರಕರಣಗಳ ವಿಚಾರಣೆ ಕ್ಷಿಪ್ರವಾಗಿ ನಡೆಯಬೇಕು ಎಂದು ಇತ್ತೀಚೆಗೆ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಅವರು ಹೇಳಿದ್ದಾರೆ.
ಈ ಬಗ್ಗೆ ಅರ್ಜಿದಾರರ ಮತ್ತು ಪ್ರತಿವಾದಿ (ರಾಹುಲ್ ಗಾಂಧಿ)ಗಳ ಪರ ವಕೀಲರು ಸಿದ್ಧರಿದ್ದಾರೆಯೇ ಎಂದು ನ್ಯಾಯಾಧೀಶರು ಕೇಳಿದ್ದಾರೆ.
ಇದನ್ನೂ ಓದಿ:ಅರಸು, ದೇವೇಗೌಡರನ್ನು ಬಿಟ್ಟು ಯಾರ ಮುರ್ಜಿಯಲ್ಲೂ ನಾನಿಲ್ಲ: ಎ.ಹೆಚ್.ವಿಶ್ವನಾಥ್
2014ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಹುಲ್ ಅವರು ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ ಯಾಗಿ ಮಾತನಾಡಿದ್ದರು ಎಂದು ಕೇಸು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.