Belthangady ವಿದೇಶಿ ಕಂಪೆನಿ ಉದ್ಯೋಗ ನಂಬಿ ಲಕ್ಷಾಂತರ ರೂ. ಮೋಸ
Team Udayavani, Aug 2, 2024, 12:42 AM IST
ಬೆಳ್ತಂಗಡಿ: ವಿದೇಶಿ ಕಂಪೆನಿ ಯಲ್ಲಿ ಉತ್ತಮ ಉದ್ಯೋಗಾವಕಾಶ ಇದೆ ಎಂದು ನಂಬಿ ವ್ಯಕ್ತಿಯೊಬ್ಬರು 2.72 ಲಕ್ಷ ರೂ. ಕಳೆದುಕೊಂಡಿದ್ದಾರೆ.
ಉಜಿರೆ ಮಂಜುಶ್ರೀ ನಗರ ನಿವಾಸಿ ಕೊನ್ ಸ್ಟೆನಿ ಅಲ್ಫೋನ್ಸ್ ಕಾರ್ಡೋಜ (64) ಹಣ ಕಳೆದುಕೊಂಡವರು. ಅವರು ಈ ಹಿಂದೆ ವಿದೇಶದ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದವರು ನಾಲ್ಕೂವರೆ ವರ್ಷದಿಂದ ಊರಿನಲ್ಲಿಯೇ ಇದ್ದರು. ಫೇಸ್ ಬುಕ್ ಜಾಲತಾಣದ ಲಿಂಕ್ ಮುಖಾಂತರ ದುಬಾೖ ಮೂಲದ ಆಲ್ ಜಬೀರ್ ಕಂಪೆನಿಯಲ್ಲಿ ಉತ್ತಮ ಸಂಬಳದ ಉದ್ಯೋಗದ ಭರವಸೆ ನಂಬಿ ಅಪರಿಚಿತನ ಬ್ಯಾಂಕ್ ಖಾತೆಗೆ 2,72,621 ರೂ. ವರ್ಗಾಯಿಸಿ ಮೋಸ ಹೋಗಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Kasaragod: ಮರಳಿ ಬಂದ ಯುವಕ – ಯುವತಿ ಮತ್ತೆ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.