ಟ್ರ್ಯಾಕ್ಟರ್ ಹಗ್ಗ ಜಗ್ಗಾಟಕ್ಕೆ ನೆಟ್ಟಿಗರ ಆಕ್ರೋಶ
Team Udayavani, Jul 1, 2022, 4:32 PM IST
ಅಡಹಳ್ಳಿ/ಅಥಣಿ: ಸಮೀಪದ ಚಮಕೇರಿ ಗ್ರಾಮದಲ್ಲಿ ಎರಡು ಟ್ರ್ಯಾಕ್ಟರ್ ನಡುವೆ ಹಗ್ಗ-ಜಗ್ಗಾಟ ಸ್ಪರ್ಧೆ ಆಯೋಜನೆ ಮಾಡಲಾಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಪಾಯಕಾರಿ ಸ್ಪರ್ಧೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಚಮಕೇರಿ ಗ್ರಾಮದ ಬೀರಲಿಂಗೇಶ್ವರ ದೇವರ ಜಾತ್ರೆ ನಿಮಿತ್ತ ಟ್ರ್ಯಾಕ್ಟರ್ ಹಗ್ಗ-ಜಗ್ಗಾಟ ಸ್ಪರ್ಧೆ ಮಾಡಲಾಗಿತ್ತು. ಚಮಕೇರಿ ಮತ್ತು ಅಥಣಿ ರಸ್ತೆಯ ಮೇಲೆ ನಡೆದ ಟ್ರ್ಯಾಕ್ಟರ್ ಹಗ್ಗ-ಜಗ್ಗಾಟ ಸ್ಪರ್ಧೆಯಲ್ಲಿ ಒಂದು ಟ್ರಾ ಟ್ರ್ಯಾಕ್ಟರ್ ಮುಗುಚಿದ್ದು, ಜನರು ಕೂದಲೆಳೆಯಷ್ಟರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಅಪಾಯಕಾರಿ ಸ್ಪರ್ಧೆಯನ್ನು ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೇ ಆಯೋಜನೆ ಮಾಡಿದ್ದು, ಆಟ ಹಾಗೂ ಆಯೋಜಕರ ನಿರ್ಲಕ್ಷ್ಯ ಕುರಿತು ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ಕೇಳಿದ್ದು, ಚಮಕೇರಿ ಗ್ರಾಮಕ್ಕೆ ಸಿಪಿಐ ಶಂಕರಗೌಡ ಧಾವಿಸಿ ಗ್ರಾಮದಲ್ಲಾದ ಘಟನೆ ಕುರಿತು ಪರಿಶೀಲನೆ ನಡೆಸಿದರು. ವಿಡಿಯೊ ಆಧಾರದ ಮೇಲೆ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.