Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Team Udayavani, Oct 14, 2024, 6:47 AM IST

Jeeda

ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆ ದೇವರಾಯನದುರ್ಗ ಬೆಟ್ಟದ ಜಯಮಂಗಲಿ ನದಿ ಉಗಮ ಸ್ಥಾನದ ಬಳಿ ಹೊಸ ಪ್ರಭೇದದ ಜೇಡ ಪತ್ತೆಯಾಗಿದೆ ಎಂದು ದೊಡ್ಡಬಳ್ಳಾಪುರ ಜೇಡ ತಜ್ಞ ವೈ.ಟಿ. ಲೋಹಿತ್‌ ತಿಳಿಸಿದ್ದಾರೆ.

ಹೊಸ ಜೀನಸ್‌ ವರ್ಗಕ್ಕೆ ಸೇರಿದ ಈ ಜೇಡಕ್ಕೆ “ತೆಂಕಣ ಜಯಮಂಗಲಿ’ ಎಂದು ಕನ್ನಡದಲ್ಲಿ ಹೆಸರಿಸಲಾಗಿದೆ. ಸಂಶೋಧನ ವಿಜ್ಞಾನಿಗಳ ತಂಡ ಯೂನಿವರ್ಸಿಟಿ ಆಫ್‌ ಬ್ರಿಟಿಷ್‌ ಕೊಲಂಬಿಯಾ ಲಾಬ್‌ ನೆರವಿನಿಂದ ಅಂತಾರಾಷ್ಟ್ರೀಯ ವಿಜ್ಞಾನ ನಿಯತಕಾಲಿಕೆ ಜೊಕೇಸ್‌ನಲ್ಲಿ ನಮ್ಮ ಸಂಶೋಧನಾ ಬರಹದ ಮೂಲಕ ಜಗತ್ತಿಗೆ ಈ ಜೇಡವನ್ನು ಪರಿಚಯಿಸಿದ್ದಾರೆ. ಈಗಾಗಲೇ ಇರುವ ಜೇಡಗಳ ಡಿಎನ್‌ಗೂ ತೆಂಕಣ ಜಯಮಂಗಲಿಗೂ ಹೊಂದಾಣಿಕೆಯಿಲ್ಲ. ಮೈ ಮೇಲಿನ ಬಣ್ಣ, ದೇಹದ ವಿನ್ಯಾಸದಲ್ಲೂ ಭಿನ್ನವಾಗಿರುವುದು ವಿಶೇಷ.

ಟಾಪ್ ನ್ಯೂಸ್

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Rahul

Congress Government: ಒಳ ಮೀಸಲಿಗಾಗಿ ಎಡಗೈ ಬಣ ರಾಹುಲ್‌ ಗಾಂಧಿಗೆ ಮೊರೆ

HDK

CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

police

Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?

PM-Intren

Practical Training: ಉದ್ಯೋಗಕ್ಕೆ ಹೊಸ ದಾರಿ: ಪ್ರಧಾನಮಂತ್ರಿ ಇಂಟರ್ನ್ಶಿಪ್‌ ಯೋಜನೆ!

kollur12

Holiday Trip: ಹಬ್ಬ, ವಾರಾಂತ್ಯ ರಜೆ: ಪ್ರವಾಸಿ ತಾಣಗಳಲ್ಲಿ ದಟ್ಟಣೆ

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

Special Train: ಮಂಗಳೂರು ಜಂಕ್ಷನ್‌- ಕೊಚ್ಚುವೇಲಿ ವಿಶೇಷ ಎಕ್ಸ್‌ಪ್ರೆಸ್‌ ರೈಲು

CM-siddu

Tax Injustice: 5 ವರ್ಷದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 60 ಸಾವಿರ ಕೋಟಿ ಅನ್ಯಾಯ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.