ಗೃಹಿಣಿಯರಿಗೆ ಸಿಹಿ ಸುದ್ದಿ: ಜುಲೈ ಅಂತ್ಯಕ್ಕೆ ಧಾರಾವಾಹಿ ಶೂಟಿಂಗ್‌ ಆರಂಭ

Team Udayavani, May 14, 2020, 4:25 PM IST

ಗೃಹಿಣಿಯರಿಗೆ ಸಿಹಿ ಸುದ್ದಿ: ಜುಲೈ ಅಂತ್ಯಕ್ಕೆ ಧಾರಾವಾಹಿ ಶೂಟಿಂಗ್‌ ಆರಂಭ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಾಕ್‌ ಡೌನ್‌ ಆರಂಭವಾದಾಗಿನಿಂದ ನೆಚ್ಚಿನ ಧಾರಾವಾಹಿಗಳ ಮರು ಪ್ರಸಾರವನ್ನೇ ನೋಡಿ ನೋಡಿ ಬೋರಾಗಿರುವ ಗೃಹಿಣಿಯರಿಗೆ ಇಲ್ಲಿದೆ ಶುಭ ಸುದ್ದಿ.

ಅದೇನೆಂದರೆ, ಜುಲೈ ಅಂತ್ಯದ ವೇಳೆಗೆ ಧಾರಾವಾಹಿಗಳು ಹಾಗೂ ಟಿ.ವಿ ಕಾರ್ಯಕ್ರಮಗಳ ಹೊಸ ಕಂತುಗಳ ಚಿತ್ರೀಕರಣ ಆರಂಭವಾಗಲಿದೆ.

ಹಿಂದಿಯ ಜನಪ್ರಿಯ ಗೇಮ್‌ ಶೋ ಕೌನ್‌ ಬನೇಗಾ ಕರೋಡ್‌ಪತಿ ಸೇರಿ ಹಲವು ಭಾಷೆಗಳಲ್ಲಿನ ಟಿ.ವಿ ಕಾರ್ಯಕ್ರಮ, ಧಾರಾವಾಹಿಗಳ ಚಿತ್ರೀಕರಣ ಪುನರಾರಂಭಕ್ಕೆ ಸಿದ್ಧತೆ ನಡೆದಿದೆ.

ಇದೇ ವೇಳೆ ದಿನಗೂಲಿ ನೌಕರರ ಸುರಕ್ಷತೆ ಮತ್ತು ಅವರನ್ನೇ ನಂಬಿರುವ ಕುಟುಂಬಗಳ ಭವಿಷ್ಯ ಗಮನದಲ್ಲಿರಿಸಿಕೊಂಡು ಕೆಲವೊಂದು ಷರತ್ತು, ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ.

ಅವುಗಳಿಗೆ ನಿರ್ಮಾಪಕರು ಒಪ್ಪಿಕೊಂಡರೆ ಮಾತ್ರ ಚಿತ್ರೀಕರಣ ಆರಂಭಿಸುವುದಾಗಿ ಪಶ್ಚಿಮ ಭಾರತ ಸಿನಿ ನೌಕರರ ಒಕ್ಕೂಟದ ಅಧ್ಯಕ್ಷ ಬಿ.ಎನ್‌.ತಿವಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್‌ ಶೇಕ್‌ ಗ್ಯಾರೆಂಟಿ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.