KSRTC ಬಸ್‌ನಲ್ಲೇ ಅವಳಿ ಮಕ್ಕಳು ಜನನ!

Team Udayavani, Oct 22, 2024, 6:45 AM IST

baby 2

ಕನಕಪುರ: ಹೊಟ್ಟೆ ನೋವು ಕಾಣಿಸಿಕೊಂಡು ಆಸ್ಪತ್ರೆಗೆ ತೆರಳಲು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 7 ತಿಂಗಳ ಗರ್ಭಿಣಿಗೆ ಬಸ್‌ನಲ್ಲೇ ಹೆರಿಗೆಯಾಗಿ, ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಲೂಕಿನ ಹುಣಸನಹಳ್ಳಿ ರಜಿಯಾ ಬಾನುಗೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಪತಿ ಹಾಗೂ ತಾಯಿಯೊಂದಿಗೆ ಬಸ್‌ನಲ್ಲಿ ಹೊರಟಿದ್ದಾಗಲೇ ಒಂದು ಗಂಡು, ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ತಾಯಿ ಮತ್ತು ಮಕ್ಕಳನ್ನು ಬಸ್‌ನಲ್ಲಿ ಆಸ್ಪತ್ರೆಗೆ ಕರೆತಂದಿದ್ದು ಆಸ್ಪತ್ರೆ ಸಿಬಂದಿ ಮಕ್ಕಳನ್ನು ಆರೈಕೆ ಮಾಡಿದ್ದಾರೆ. ಅವಧಿಗೆ ಮುನ್ನ ಜನಿಸಿದ 2 ಮಕ್ಕಳು ತೂಕ ಕಡಿಮೆ ಇರುವುದರಿಂದ ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ರಜಿಯಾ ಭಾನುಗೆ 6 ಮತ್ತು 3 ವರ್ಷದ ಎರಡು ಹೆಣ್ಣು ಮಕ್ಕಳಿದ್ದು, ಈ ಎರಡು ಮಕ್ಕಳು ಸಹ ಏಳು ತಿಂಗಳಿಗೆ ಜನಿಸಿರುವುದು ವಿಶೇಷ.

ಟಾಪ್ ನ್ಯೂಸ್

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ

Nikhil

By Election: ನಿಖಿಲ್‌ ಸ್ಪರ್ಧೆಗೆ ಒತ್ತಡ: ಜಯಮುತ್ತು ಕಣಕ್ಕೆ?

CPY

By Election: ಸಿ.ಪಿ. ಯೋಗೇಶ್ವರ್‌ ಮೈತ್ರಿ ಅಭ್ಯರ್ಥಿಯೋ? ಬಂಡಾಯವೋ? ಕಾಂಗ್ರೆಸ್ಸಿಗೋ?

pataki

Crackers;ನಿಷೇಧಿತ ಕೆಂಪು ಪಟಾಕಿ ಮೇಲೆ ಖಾಕಿ ಕೆಂಗಣ್ಣು: ಆನ್‌ಲೈನ್‌ನಲ್ಲಿ ಮಾರಿದರೂ ಕೇಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.