ವಿಡಿಯೋ ನೋಡಿ : ಬಲೂನ್ ಜೊತೆ ನಾಯಿಗಳ ತುಂಟಾಟ
Team Udayavani, Mar 21, 2021, 2:06 PM IST
ನವದೆಹಲಿ : ಪ್ರಾಣಿಗಳು ಮಾಡುವ ತುಂಟಾಟಗಳು ನೋಡುಗರನ್ನು ತನ್ನತ್ತ ಆಕರ್ಷಿಸುತ್ತವೆ. ಇನ್ನು ನಾಯಿ ಮರಿಗಳು ಮಾಡುವ ತರ್ಲೆಗಳು ಮನಸ್ಸಿಗೆ ಮುದ ನೀಡುವುದಲ್ಲದೆ ಖುಷಿ ಕೊಡುತ್ತವೆ. ಮನೆಯಂಗಳಲ್ಲಿ ಸದ್ದು ಮಾಡುತ್ತ ಓಡಾಡುವ ಆ ನಾಯಿಮರಿಗಳನ್ನು ನೋಡುವುದೇ ಒಂದು ಚಂದ. ಇದೀಗ ಎರಡು ನಾಯಿ ಮರಿಗಳು ಆಟವಾಡುತ್ತಿರುವ ವಿಡಿಯೋ ಒಂದು ನೆಟ್ಟಿಗರಿಗೆ ಖುಷಿ ನೀಡುತ್ತಿದೆ.
ಎರಡು ನಾಯಿಗಳು ಸಮುದ್ರ ತೀರದಲ್ಲಿ, ಅಲೆಗಳ ನಡುವೆ ಬಲೂನ್ ಜೊತೆ ಆಟ ಆಡುತ್ತಿರುವ ವಿಡಿಯೋವನ್ನು ಹೋಪಿಕಿನ್ಸ್ ಬಿ ಆರ್ ಎಫ್ ಸಿ ಎಂಬುವವರ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಪೋಸ್ಟ್ ಮಾಡಿದ ಕೆಲವೇ ಹೊತ್ತಿಗೆ ಈ ವಿಡಿಯೋವನ್ನು ಬರೋಬ್ಬರಿ 3000 ಜನ ನೋಡಿದ್ದಾರೆ.
ವಿಡಿಯೋ ಶೇರ್ ಮಾಡಿ, “ ಈ ವಿಡಿಯೋ ಬಹುಶಃ ನಿಮ್ಮ ಮನಸ್ಸಿಗೆ ನೆಮ್ಮದಿ ತರಿಸುತ್ತದೆ” ಎಂದು ಬರೆಯಲಾಗಿದೆ.
Just a moment of peace for you all, hope it brings some calm to your evening ?❤️ pic.twitter.com/2fxKbfgXAU
— ❤️A page to make you smile again ❤️ (@HopkinsBRFC) March 21, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.