GTTC: ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರಕ್ಕೆ ಚಿಂತನೆ
Team Udayavani, Dec 14, 2023, 9:46 PM IST
ಬೆಳಗಾವಿ: ಪ್ರತಿ ಜಿಲ್ಲೆಗೆ ಒಂದರಂತೆ ಜಿಟಿಟಿಸಿ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರ ಆರಂಭಿಸುವ ಚಿಂತನೆ ಇದ್ದು, ಆರ್ಥಿಕ ಇಲಾಖೆ ಅನುಮೋದನೆ ನೀಡಬೇಕಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಚಿವ ಡಾ| ಶರಣಪ್ರಕಾಶ ಪಾಟೀಲ್ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಎನ್.ಟಿ. ಶ್ರೀನಿವಾಸ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ಪ್ರತಿ ಜಿಲ್ಲೆಗೆ ಒಂದರಂತೆ ಜಿಟಿಟಿಸಿ ಕೇಂದ್ರ ಆರಂಭಕ್ಕೆ ಕ್ರಮ ಕೈಗೊಳ್ಳಲಾಗಿದೆ. ಶಾಸಕರು ಬಳ್ಳಾರಿ ಜಿಲ್ಲೆಯ ಕೂಡ್ಲಗಿಯಲ್ಲಿ ಜಿಟಿಟಿಸಿ ಕೇಂದ್ರ ಆರಂಭಕ್ಕೆ ಕೇಳಿದ್ದು, ಈಗಾಗಲೇ ಬಳ್ಳಾರಿಯಲ್ಲಿ ಜಿಟಿಟಿಸಿ ಇರುವುದರಿಂದ ಮತ್ತೂಂದು ಕೇಂದ್ರ ಆರಂಭ ಸಾಧ್ಯವಿಲ್ಲ. ಆರ್ಥಿಕ ಇಲಾಖೆ ಜಿಲ್ಲೆಗೆ ಎರಡು ಜಿಟಿಟಿಸಿ ಕೇಂದ್ರ ಆರಂಭಕ್ಕೆ ಒಪ್ಪಿಗೆ ನೀಡಿದರೆ ಆಗ ಕೂಡ್ಲಗಿಯಲ್ಲಿ ಕೇಂದ್ರ ಪ್ರಾರಂಭಿಸಲು ಪರಿಗಣಿಸಲಾಗುವುದು ಎಂದರು.
ಕೂಡ್ಲಗಿಯಲ್ಲಿ ಎರಡು ಸರಕಾರಿ ಹಾಗೂ ನಾಲ್ಕು ಖಾಸಗಿ ಐಟಿಐ ಸಂಸ್ಥೆಗಳು ಇದ್ದು, ಅಲ್ಲಿ ಮತ್ತೂಂದು ಸರಕಾರಿ ಐಟಿಐ ಸಂಸ್ಥೆ ಆರಂಭ ಚಿಂತನೆ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.