US: ಎರಡೇ ನಿಮಿಷದ ಗೂಗಲ್ ಮೀಟ್: 200 ಉದ್ಯೋಗಿಗಳು ಒಟ್ಟಿಗೆ ವಜಾ!
Team Udayavani, Jan 6, 2024, 12:36 AM IST
ವಾಷಿಂಗ್ಟನ್: ಕಳೆದ ವರ್ಷ ಆರಂಭವಾದ ಉದ್ಯೋಗ ಕಡಿತದ ಸರಣಿ ಈ ವರ್ಷಕ್ಕೂ ಮುಂದುವರಿದಿದೆ. ಅಮೆರಿಕದ ನವೋದ್ಯಮ ಸಂಸ್ಥೆಯೊಂದು 2 ನಿಮಿಷದ ಗೂಗಲ್ ಮೀಟ್‌ನಲ್ಲಿ 200 ಸಿಬಂದಿಯನ್ನು ಕೆಲಸದಿಂದ ವಜಾಗೊಳಿಸಿದೆ. ಹೌದು ಫ್ರಂಟ್‌ಡೆಸ್ಕ್ ಎನ್ನುವ ನವೋದ್ಯಮ ಸಂಸ್ಥೆಯ ಸಿಇಒ ಜೆಸ್ಸಿ ಡಿಪೆಂಟೋ 2 ನಿಮಿಷಗಳ ಅವಧಿಯ ಗೂಗಲ್ ಮೀಟ್‌ನಲ್ಲಿ ತಮ್ಮ ಉದ್ಯೋಗಿಗಳೊಂದಿಗೆ ಮಾತ ನಾಡಿದ್ದಾರೆ.
ಈ ವೇಳೆ ಸಂಸ್ಥೆ ಆರ್ಥಿಕ ನಷ್ಟ ಎದುರಿಸುತ್ತಿದ್ದು, ದಿವಾಳಿ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತಿದೆ ಎಂದಿದ್ದಾರೆ. ಬೆನ್ನಲ್ಲೇ 200 ಉದ್ಯೋಗಿಗಳಿದ್ದ ಹಲವು ತಂಡಗಳನ್ನು ವಜಾಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.