Flight: ಮಂಗಳೂರು- ಬೆಂಗಳೂರು ನಡುವೆ ಮತ್ತೆರಡು ವಿಮಾನ
Team Udayavani, Nov 17, 2023, 1:49 AM IST
ಮಂಗಳೂರು: ಮಂಗಳೂರು- ಬೆಂಗಳೂರು ಮಧ್ಯೆ ಪ್ರತಿದಿನ ಮತ್ತೆ 2 ಏರ್‌ಇಂಡಿಯಾ ವಿಮಾನಗಳು ಹಾರಾಟ ಆರಂಭಿಸಿವೆ. ಈ ಮೂಲಕ ಮಂಗಳೂರಿನಿಂದ ನಿತ್ಯ ಏಳು ವಿಮಾನಗಳು ಬೆಂಗಳೂರಿಗೆ ಹಾರಾಟ ನಡೆಸಲಿವೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸಂಸ್ಥೆ ಹೊಸದಾಗಿ ಆರಂಭಿಸಿದ ವಿಮಾನಗಳ ಪೈಕಿ ಮೊದಲ ವಿಮಾನ “ಐಎಕ್ಸ್ 782′ ಸೋಮವಾರದಿಂದ ಸಂಚಾರ ಆರಂಭಿಸಿದೆ.
ಎರಡನೇ ವಿಮಾನ “ಐಎಕ್ಸ್ 1795′ ಕಣ್ಣೂರು-ಬೆಂಗಳೂರು- ಮಂಗಳೂರು ವಲಯದಲ್ಲಿ ಕಾರ್ಯಾಚರಿಸುತ್ತಿದೆ. ಹೊಸ ವಿಮಾನವು ಏಪ್ರನ್‌ಗೆ ಇಳಿಯುತ್ತಿದ್ದಂತೆ ವಿಮಾನ ನಿಲ್ದಾಣವು ಸಾಂಪ್ರದಾಯಿಕ ವಾಟರ್ ಕ್ಯಾನನ್ ವಂದನೆ ಸಲ್ಲಿಸಿತು. ವಿಮಾನದ ಮೊದಲ ಬ್ಯಾಚ್ ಪ್ರಯಾಣಿಕರಿಗೆ ಸ್ವಾಗತ ಕೋರಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.