UAE ಲಾಟರಿ: 44 ಕೋಟಿ ರೂ. ಗೆದ್ದ ಭಾರತೀಯ ಚಾಲಕ

Team Udayavani, Jan 2, 2024, 9:10 PM IST

uae dri

ಅಬುದಾಭಿ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ)ನಲ್ಲಿ ನಡೆದ ಲಕ್ಕಿ ಬಂಪರ್‌ ಲಾಟರಿ ಡ್ರಾನಲ್ಲಿ ಭಾರತೀಯ ಕ್ಯಾಬ್‌ ಚಾಲಕರೊಬ್ಬರು ಬರೋಬ್ಬರಿ 20 ಮಿಲಿಯನ್‌ ದಿರ್ಹಾಮ್‌(44 ಕೋಟಿ ರೂ.) ಬಹುಮಾನ ಗೆದ್ದಿದ್ದಾರೆ. ಅಲ್‌ ಐನ್‌ ನಗರದಲ್ಲಿ ಖಾಸಗಿ ಕ್ಯಾಬ್‌ನ ಚಾಲಕನಾಗಿ ಕೆಲಸ ಮಾಡುತ್ತಿರುವ ಮುನಾವರ್‌ ಫೈರೂಸ್‌ ಬಹುಮಾನ ಗೆದ್ದ ಅದೃಷ್ಟವಂತರು.

ಕಳೆದ ಐದು ವರ್ಷಗಳಿಂದ ಇವರು ಲಾಟರಿ ಟಿಕೆಟ್‌ ಖರೀದಿಸುತ್ತಿದ್ದರು. ಇದೇ ವೇಳೆ ಅಬುಧಾಬಿ ನಿವಾಸಿ ಸುತೇಶ್‌ ಕುಮಾರ್‌ ಕುಮಾರೇಸನ್‌ ಲಾಟರಿ ಟಿಕೆಟ್‌ನಲ್ಲಿ 1 ಮಿಲಿಯನ್‌ ದಿರ್ಹಾಮ್‌(2.2 ಕೋಟಿ ರೂ.) ಗೆದ್ದಿದ್ದಾರೆ. ಇವರು ಅಬುಧಾಬಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಾಟರಿ ಖರೀದಿಸಿದ್ದರು.

ಟಾಪ್ ನ್ಯೂಸ್

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.