![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Feb 12, 2024, 12:59 AM IST
ಹೊಸದಿಲ್ಲಿ: ಉತ್ತರಾಖಂಡ ಸರಕಾರ ಸಮಾನ ನಾಗರಿಕ ಸಂಹಿತೆ ಜಾರಿಗೊಳಿಸಿ ದೇಶದಲ್ಲಿಯೇ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದೀಗ ಬಿಜೆಪಿ ಆಡಳಿತ ಇರುವ ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ಕೂಡ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡಿಸಿ ಕಾನೂನು ಜಾರಿಗೊಳಿಸಲು ಸಿದ್ಧತೆಗಳು ನಡೆದಿವೆ.
ಈ ಬಗ್ಗೆ ಮಾತನಾಡಿದ ರಾಜಸ್ಥಾನದ ಸಚಿವರಾಗಿರುವ ಕೆ.ಎಲ್.ಚೌಧರಿ ಮತ್ತು ಮದನ್ ದಿಲಾವರ್ ಶೀಘ್ರದಲ್ಲಿಯೇ ಉತ್ತರಾಖಂಡ ಸರಕಾರದ ನಡೆಯನ್ನು ಅನುಸರಿಸುವುದಾಗಿ ಹೇಳಿಕೊಂಡಿದ್ದಾರೆ. ಅಸ್ಸಾಂನಲ್ಲಿ ಇತ್ತೀಚೆಗೆ ಬಹುಪತ್ನಿತ್ವ ನಿಷೇಧಿಸಿ ಕಾನೂನು ಜಾರಿ ಮಾಡಿತ್ತು. ಇದೀಗ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ ನಡೆಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.