Udayavani : ಚಿಣ್ಣರ ಬಣ್ಣ – ನಾಳೆ ಅವಿಭಜಿತ ದ.ಕ. ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ


Team Udayavani, Nov 10, 2023, 2:03 AM IST

chinnara banna

ಉಡುಪಿ: ಉದಯವಾಣಿ ಹಾಗೂ ಆರ್ಟಿಸ್ಟ್ಸ್ ಫೋರಂ ಸಹಯೋಗದಲ್ಲಿ ಅವಿಭಜಿತ ದ.ಕ. ಜಿಲ್ಲಾ ಮಟ್ಟದ ಚಿಣ್ಣರ ಬಣ್ಣ ಚಿತ್ರಕಲಾ ಸ್ಪರ್ಧೆ ನ. 11ರಂದು ಬೆಳಗ್ಗೆ 10ಕ್ಕೆ ನಡೆಯಲಿದೆ.
ಸಬ್‌ಜೂನಿಯರ್‌, ಜೂನಿಯರ್‌ ಹಾಗೂ ಸೀನಿಯರ್‌ ವಿಭಾಗದಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಗಳಿಸಿದ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸುವರು.

ಮೊದಲ ಭಾಗವಾಗಿ ಉಭಯ ಜಿಲ್ಲೆಯ 16 ತಾಲೂಕುಗಳಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ 20 ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳು ಉತ್ಸಾಹದಿಂದ ಪಾಲ್ಗೊಂಡಿದ್ದು ಎಲ್ಲರಿಗೂ ಪ್ರಮಾಣ ಪತ್ರ ಮತ್ತು ಗಿಫ್ಟ್ ಹ್ಯಾಂಪರ್‌ಗಳನ್ನು ವಿತರಿಸಲಾಗಿತ್ತು.

ಉಭಯ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ತುಳುಚಿತ್ರ ನಿರ್ದೇಶಕ ದೇವದಾಸ್‌ ಕಾಪಿಕಾಡ್‌ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಸಂಸ್ಥೆಯ ಎಂಡಿ ಹಾಗೂ ಸಿಇಒ ವಿನೋದ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯಲಿರುವ ಬಹುಮಾನ ವಿತರಣೆ ಸಮಾರಂಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೃಷಿಕ ಅಮೈ ಮಹಾಲಿಂಗ ನಾಯ್ಕ, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ, ಹ್ಯಾಂಗ್ಯೋ ಮಾಲಕ ಪ್ರದೀಪ್‌ ಪೈ, ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಮಾಡರ್ನ್ ಕಿಚನ್‌ನ ಜನರಲ್‌ ಮ್ಯಾನೇಜರ್‌ ಡಾ| ಹರೀಶ ಕಿಣಿಲಕೋಡಿ, ಭಗವತಿ ಕ್ಷೇತ್ರದ ಅಧ್ಯಕ್ಷ ಗಣೇಶ್‌ ಕುಂಟಲಪಾಡಿ ಅತಿಥಿಗಳಾಗಿ ಭಾಗವಹಿಸುವರು.

ಸ್ಪರ್ಧೆಯ ವಿವರ
 ಶನಿವಾರ ಬೆಳಗ್ಗೆ 10ರಿಂದ 12ರ ತನಕ ಮಂಗಳೂರು ಕೊಡಿಯಾಲಬೈಲ್‌ನ ಬೆಸೆಂಟ್‌ ಸರ್ಕಲ್‌ ಬಳಿಯ ಭಗವತಿ ಕೂಟಕ್ಕಲ ಆಡಿಟೋರಿಯಂನಲ್ಲಿ ಸ್ಪರ್ಧೆ ನಡೆಯಲಿದೆ. ಎಲ್ಲ ಸ್ಪರ್ಧಾಳುಗಳು 9.30ಕ್ಕೆ ಹಾಜರಿರಬೇಕು.
ಸಬ್‌ ಜೂನಿಯರ್‌ ಮತ್ತು ಜೂನಿಯರ್‌ ವಿಭಾಗದ ಮಕ್ಕಳಿಗೆ ವಿಷಯ ಐಚ್ಛಿಕ. ಆದರೆ ತಾಲೂಕು ಮಟ್ಟದಲ್ಲಿ ಬಿಡಿಸಿದ ಚಿತ್ರವನ್ನು ಮತ್ತೆ ಬಿಡಿಸುವಂತಿಲ್ಲ. ಸೀನಿಯರ್‌ ವಿಭಾಗದ ಮಕ್ಕಳಿಗೆ ವಿಷಯಗಳನ್ನು ಸ್ಥಳದಲ್ಲಿಯೇ ನೀಡಲಾಗುವುದು. ತರಗತಿಯ ನಿಖರತೆಗಾಗಿ ಬರುವಾಗ ಮಕ್ಕಳ ಶಾಲಾ ಐಡೆಂಟಿಟಿ ಕಾರ್ಡ್‌ ಅಥವಾ ಶಾಲೆಯ ಮುಖ್ಯಸ್ಥರಿಂದ ಪತ್ರ ತರಬೇಕು.
 ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಎಲ್ಲ ವಿಭಾಗಗಳ ಪ್ರಥಮ, ದ್ವಿತೀಯ, ತೃತೀಯ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು. ಆಯಾ ತಾಲೂಕು ಮಟ್ಟದಲ್ಲಿ ಸಮಧಾನಕರ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿದ್ಯಾರ್ಥಿಗಳ ಶಾಲೆಗಳಿಗೆ ತಲುಪಿಸಲಾಗುವುದು.

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

kambala2

Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ

Naxal-Rehablitation

Vikram Gowda Encounter: ನಕ್ಸಲ್‌ ಪುನರ್ವಸತಿ, ಶರಣಾಗತಿ ಸಮಿತಿ ಭೇಟಿ, ಪರಿಶೀಲನೆ

barkuru-Kamabala

Kambala: ಆರು ಶತಮಾನಗಳ ಇತಿಹಾಸ ಹೊಂದಿರುವ ಬಾರ್ಕೂರು ಕಂಬಳ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.